అర్థం : ಉತ್ತಮವಾದ ಅಥವಾ ಚಿಂತನಾಯುಕ್ತವಾದ ಮಾತು ಅಥವಾ ಹೇಳಿಕೆ
ఉదాహరణ :
ನೀತಿವಾಕ್ಯ ಗೂಢ ಅರ್ಥವನ್ನು ಒಳಗೊಂಡಿರುತ್ತವೆ.
పర్యాయపదాలు : ಒಳ್ಳೆಯ ಮಾತು, ನೀತಿವಾಕ್ಯ, ಸುಭಾಷಿತ, ಸುವಚನ, ಸೂಕ್ತಿ
అర్థం : ಯಾವುದೇ ವಿಷಯವಾಗಿ ಒಂದು ನಿರ್ದಿಷ್ಟವಾದ ಮಾತು ಅಥವಾ ಸ್ಪಷ್ಟವಾದ ಖಚಿತವಾದ ಹೇಳಿಕೆ
ఉదాహరణ :
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಹೇಳಿಕೆ ಸಂಚಲನವನ್ನು ಉಂಟುಮಾಡಿತು.
పర్యాయపదాలు : ನಿರೂಪಣೆ, ಪ್ರಕಟಣೆಯ ಮಾತು, ಹೇಳಿಕೆ
ఇతర భాషల్లోకి అనువాదం :