అర్థం : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ
ఉదాహరణ :
ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.
పర్యాయపదాలు : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ
ఇతర భాషల్లోకి అనువాదం :
जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।
महिषासुर को मारने के लिए माँ काली ने भयानक रूप धारण किया।Causing fear or dread or terror.
The awful war.