పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಉಚ್ಚತಮ అనే పదం యొక్క అర్థం.

ಉಚ್ಚತಮ   ಗುಣವಾಚಕ

అర్థం : ಯಾವುದೇ ಜಾತಿ, ಪದವಿ, ಗುಣದಲ್ಲಿ ಹೆಚ್ಚಿನ ಮಟ್ಟದ್ದನ್ನು ಸೂಚಿಸುವಂತಹದ್ದು

ఉదాహరణ : ಶ್ಯಾಮನು ಉತ್ತಮವಾದ ಜಾತಿಗೆ ಸೇರಿದವನು.

పర్యాయపదాలు : ಅತ್ಯುತ್ತಮವಾದ, ಅತ್ಯುತ್ತಮವಾದಂತ, ಅತ್ಯುತ್ತಮವಾದಂತಹ, ಉಚ್ಚತಮವಾದ, ಉಚ್ಚತಮವಾದಂತ, ಉಚ್ಚತಮವಾದಂತಹ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


ఇతర భాషల్లోకి అనువాదం :

जो जाति, पद, गुण आदि में बढ़कर हो।

श्याम ऊँची जाति का है।
आला, उच्च, ऊँचा, ऊंचा, हाई

Superior in rank or accomplishment.

The upper half of the class.
upper

అర్థం : ಯಾವುದು ತುಂಬಾ ಸರ್ವೋಚ್ಚವಾಗಿದೆಯೋ ಅಥವಾ ಅದಕ್ಕೆ ಉತ್ತಮವಾಗಿ ಬೇರೆ ಯಾವುದು ಇಲ್ಲವೋ ಅಥವಾ ಇರುವುದಕ್ಕೆ ಸಾಧ್ಯವೇ ಇಲ್ಲವೋ

ఉదాహరణ : ಹಿಮಾಲಯದ ಸರ್ವೋಚ್ಚ ಶಿಖರದಲ್ಲಿ ಯಾವಾಗಲೂ ಮಂಜಿನಿಂದ ಕೂಡಿರುತ್ತದೆ.

పర్యాయపదాలు : ಉಚ್ಚತಮವಾದ, ಉಚ್ಚತಮವಾದಂತ, ಉಚ್ಚತಮವಾದಂತಹ, ಸರ್ವೋಚ್ಚ, ಸರ್ವೋಚ್ಚವಾದ, ಸರ್ವೋಚ್ಚವಾದಂತ, ಸರ್ವೋಚ್ಚವಾದಂತಹ


ఇతర భాషల్లోకి అనువాదం :

जो सबसे ऊँचा हो या जिससे बढ़कर ऊँचा कोई न हो अथवा हो ही न सकता हो।

हिमालय का उच्चतम शिखर हमेशा बर्फ से ढका रहता है।
उच्चतम, सर्वोच्च

Situated at the top or highest position.

The top shelf.
top