అర్థం : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
ఉదాహరణ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
పర్యాయపదాలు : ಉಜ್ಜು, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
ఇతర భాషల్లోకి అనువాదం :
Kneading and rubbing parts of the body to increase circulation and promote relaxation.
massage