పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಉತ್ಕೃಷ್ಟವಾದ అనే పదం యొక్క అర్థం.

ಉತ್ಕೃಷ್ಟವಾದ   ಗುಣವಾಚಕ

అర్థం : ಬಹು ಅಂಶಗಳಲ್ಲಿ ಒಂದಾದಂತಹ

ఉదాహరణ : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

పర్యాయపదాలు : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


ఇతర భాషల్లోకి అనువాదం :

बहुतों में से एक।

वे अन्यतम सारंगी वादक थे।
अन्यतम

అర్థం : ಯಾವುದೇ ವಸ್ತು ಅಥವಾ ಸಂಗತಿಯು ತುಂಬಾ ಒಳ್ಳೆಯದಾಗಿರುವಂತಹದ್ದು ಗುಣಮಟ್ಟದಲ್ಲಿ ತುಂಬಾ ಮೌಲ್ಯಯುತವಾದುದು

ఉదాహరణ : ಮಲೆಗಳಲ್ಲಿ ಮದುಮಗಳು ಕಾದಂಬರಿ ಕುವೆಂಪು ಅವರ ಉತ್ಕೃಷ್ಟ ಕೃತಿ.

పర్యాయపదాలు : ಉತ್ಕೃಷ್ಟ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ಉತ್ತಮ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


ఇతర భాషల్లోకి అనువాదం :

जो बहुत अच्छा हो।

राम चरित मानस गोस्वामी तुलसीदास की एक उत्तम कृति है।
हर्र लगे न फिटकरी रंग चोखा होय।
अकरा, अनमोल, अनवर, अर्य, अर्य्य, अव्वल, आकर, आगर, आभ्युदयिक, आर्य, आला, उत्कृष्ट, उत्तम, उमदा, उम्दा, चुटीला, चोखा, नफ़ीस, नफीस, नायाब, पुंगव, प्रकृष्ट, प्रशस्त, प्रशस्य, बेहतरीन, विशारद, श्रेष्ठ, श्लाघित, श्लाघ्य

Of superior grade.

Choice wines.
Prime beef.
Prize carnations.
Quality paper.
Select peaches.
choice, prime, prize, quality, select

అర్థం : ಯಾವುದು ಒಳ್ಳೆಯ ಪ್ರರಿಣಾಮದ ರೂಪದಲ್ಲಿರುವುದೋ

ఉదాహరణ : ನಾನು ಅಲ್ಲಿ ಇಲ್ಲದೇ ಇದ್ದದ್ದು ಒಳ್ಳೆಯ ವಿಷಯನಿಮ್ಮನ್ನು ಯಾರೂ ನೋಡದೆ ಇದ್ದದ್ದು ಒಳ್ಳೆಯದೇ ಆಯ್ತು.

పర్యాయపదాలు : ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಒಳ್ಳೆಯ, ಒಳ್ಳೆಯದಾಂತ, ಒಳ್ಳೆಯದಾಂತಹ, ಒಳ್ಳೆಯದಾದ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


ఇతర భాషల్లోకి అనువాదం :

जो अच्छी तरह से परिणाम के रूप में हो या आए।

यह अच्छी बात है कि मैं वहाँ नहीं था।
यह अच्छा है कि आपको किसी ने नहीं देखा।
अच्छा, बढ़िया, शानदार

Resulting favorably.

It's a good thing that I wasn't there.
It is good that you stayed.
It is well that no one saw you.
All's well that ends well.
good, well