అర్థం : ಬಹು ಅಂಶಗಳಲ್ಲಿ ಒಂದಾದಂತಹ
ఉదాహరణ :
ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.
పర్యాయపదాలు : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ
ఇతర భాషల్లోకి అనువాదం :
అర్థం : ಯಾವುದೇ ವಸ್ತು ಅಥವಾ ಸಂಗತಿಯು ತುಂಬಾ ಒಳ್ಳೆಯದಾಗಿರುವಂತಹದ್ದು ಗುಣಮಟ್ಟದಲ್ಲಿ ತುಂಬಾ ಮೌಲ್ಯಯುತವಾದುದು
ఉదాహరణ :
ಮಲೆಗಳಲ್ಲಿ ಮದುಮಗಳು ಕಾದಂಬರಿ ಕುವೆಂಪು ಅವರ ಉತ್ಕೃಷ್ಟ ಕೃತಿ.
పర్యాయపదాలు : ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತಹ, ಉತ್ತಮ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
ఇతర భాషల్లోకి అనువాదం :
जो बहुत अच्छा हो।
राम चरित मानस गोस्वामी तुलसीदास की एक उत्तम कृति है।అర్థం : ಯಾವುದು ಒಳ್ಳೆಯ ಪ್ರರಿಣಾಮದ ರೂಪದಲ್ಲಿರುವುದೋ
ఉదాహరణ :
ನಾನು ಅಲ್ಲಿ ಇಲ್ಲದೇ ಇದ್ದದ್ದು ಒಳ್ಳೆಯ ವಿಷಯನಿಮ್ಮನ್ನು ಯಾರೂ ನೋಡದೆ ಇದ್ದದ್ದು ಒಳ್ಳೆಯದೇ ಆಯ್ತು.
పర్యాయపదాలు : ಉತ್ಕೃಷ್ಟವಾದ, ಉತ್ಕೃಷ್ಟವಾದಂತಹ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಒಳ್ಳೆಯ, ಒಳ್ಳೆಯದಾಂತ, ಒಳ್ಳೆಯದಾಂತಹ, ಒಳ್ಳೆಯದಾದ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
ఇతర భాషల్లోకి అనువాదం :