అర్థం : ಯಾವುದಕ್ಕೆ ಉತ್ತರವನ್ನು ನೀಡಿಲಾಗಿಲ್ಲವೋ
ఉదాహరణ :
ಈ ಕೊಲೆಗೆ ಸಂಬಂಧಿಸಿದ ತುಂಬಾ ಪ್ರಶ್ನೆಗಳಿಗೆ ಉತ್ತರವಿಲ್ಲದಂತಾಗಿದೆ.
పర్యాయపదాలు : ಉತ್ತರ ನೀಡದ, ಉತ್ತರ ನೀಡದಂತ, ಉತ್ತರ ನೀಡದಂತಹ, ಉತ್ತರವಿಲ್ಲದ, ಉತ್ತರವಿಲ್ಲದಂತ
ఇతర భాషల్లోకి అనువాదం :
అర్థం : ಯಾವುದೇ ಪ್ರಶ್ನೆ ಅಥವಾ ಸಮಸ್ಯೆಗೆ ಉತ್ತರ ಕೊಡಲಾರದ ಸ್ಥಿತಿ
ఉదాహరణ :
ಭಾರತದಲ್ಲಿ ಬಡತನ ಯಾವಾಗ ನಿವಾರಣೆಯಾಗುತ್ತದೆ ಎನ್ನುವುದು ಉತ್ತರವಿಲ್ಲದ ಪ್ರಶ್ನೆ.
పర్యాయపదాలు : ಉತ್ತರವಿಲ್ಲದ, ಉತ್ತರವಿಲ್ಲದಂತ, ನಿರುತ್ತರವಾದ, ನಿರುತ್ತರವಾದಂತ, ನಿರುತ್ತರವಾದಂತಹ
ఇతర భాషల్లోకి అనువాదం :