పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಉತ್ಪನ್ನ అనే పదం యొక్క అర్థం.

ಉತ್ಪನ್ನ   ನಾಮಪದ

అర్థం : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

ఉదాహరణ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

పర్యాయపదాలు : ಆದಾಯ, ಆಮದು, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


ఇతర భాషల్లోకి అనువాదం :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

అర్థం : ಪ್ರಾಕೃತಿಕವಾಗಿ ಉಪಯೋಗಕ್ಕೆ ಸಿದ್ಧವಿರುವ ವಸ್ತುಗಳು ಅಥವಾ ಮಾನವ ನಿರ್ಮಿತ ಉಪಯೋಗಿ ಸರಕುಗಳು ಅಥವಾ ಮಾರಾಟಕ್ಕೆ ಸಿದ್ಧವಿರುವ ಸರಕು ಸರಂಜಾಮುಗಳು

ఉదాహరణ : ನಮ್ಮ ಕಂಪನಿಯ ಹೊಸ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಇದೆ.

పర్యాయపదాలు : ಬಿಕರಿ ಮಾಲು, ಮಾರಾಟದ ಸರಕು, ವಾಣಿಜ್ಯ ಸರಕು


ఇతర భాషల్లోకి అనువాదం :

ऐसी चीज़ जिसे किसी व्यक्ति ने बनाई हो या जो किसी प्रक्रिया या यंत्रों आदि द्वारा बनी हो।

आजकल हर कंपनी बाज़ार में अपने नए-नए उत्पाद उतार रही है।
उगत, उत्पाद, उपज, प्रोडक्ट

An artifact that has been created by someone or some process.

They improve their product every year.
They export most of their agricultural production.
product, production