అర్థం : ಯಾವುದಾದರು ಕಾರ್ಯ ಮೊದಲಾದವುಗಳ ಉದ್ಘಾಟನೆಯ ಸಮಯದಲ್ಲಿ ಆಯೋಜಿತವಾದ ಸಮಾರಂಭ
ఉదాహరణ :
ಈ ವಿದ್ಯಾಯಲದ ಉದ್ಘಾಟನಾ ಸಮಾರಂಭದಲ್ಲಿ ಕೆಲವು ಮಹತ್ವಪೂರ್ಣವಾದ ವ್ಯಕ್ತಿಗಳು ಭಾಗಿಗಳಾಗಿದ್ದಾರೆ.
పర్యాయపదాలు : ಆರಂಭೋತ್ಸವ, ಉದ್ಘಾಟನಾ ಸಮಾರಂಭ, ಉದ್ಘಾಟನಾ-ಸಮಾರಂಭ, ಉದ್ಘಾಟನಾಸಮಾರಂಭ, ಪ್ರಾರಂಭೋತ್ಸವ
ఇతర భాషల్లోకి అనువాదం :
किसी कार्य आदि के उद्घाटन के समय आयोजित समारोह।
इस विद्यालय के उद्घाटन-समारोह में कई महत्वपूर्ण व्यक्ति भाग ले रहे हैं।A ceremony accompanying the start of some enterprise.
openingఅర్థం : ಮಹತ್ವದ ಸಭೆ, ಸಮಾರಂಭ, ಕೆಲಸ, ಕಾರ್ಯ ಉನ್ನತ ವ್ಯಕ್ತಿಗಳ ಮೂಲಕ ಶುಭಾರಂಭವಾಗುವುದು
ఉదాహరణ :
ಬೆಳಗ್ಗೆ ಒಂಬತ್ತು ಗಂಟೆಗೆ ಹೊಸ ಗ್ರಂಥಾಲಯ ಕಟ್ಟಡದ ಉದ್ಘಾಟನೆ ನಡೆಯಲಿದೆ.
ఇతర భాషల్లోకి అనువాదం :
किसी बड़े समारोह,सम्मेलन आदि का महत्व और गौरव बढ़ाने के लिए किसी बड़े आदमी के द्वारा उसके कार्य का शुभारम्भ किए जाने की क्रिया।
इस विश्वविद्यालय का उद्घाटन महामहिम राष्ट्रपतिजी करेंगे।The act of starting a new operation or practice.
He opposed the inauguration of fluoridation.