పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಉದ್ದವಾದ అనే పదం యొక్క అర్థం.

ಉದ್ದವಾದ   ನಾಮಪದ

అర్థం : ದೀರ್ಘ ಅಥವಾ ಎತ್ತರವಾಗುವ ಅವಸ್ಥೆ ಅಥವಾ ಭಾವ

ఉదాహరణ : ಪತಿ ಅಥವಾ ಪ್ರಿಯತಮನನ್ನು ಅಗಲಿದ ಸ್ತ್ರೀಯ ವಿರಹ ಕಾಲದ ದೀರ್ಘತೆಯ ಬಗ್ಗೆ ಅನುಮಾನ ಪಡುವಿರೇನು?

పర్యాయపదాలు : ಉದ್ದ, ಉದ್ದಳತೆ, ಎತ್ತರ, ಎತ್ತರವಾದ, ದೀರ್ಘ, ದೀರ್ಘವಾದ, ನೀಳ, ನೀಳವಾದ


ఇతర భాషల్లోకి అనువాదం :

दीर्घ या लंबा होने की अवस्था या भाव।

क्या आप विरहणी के विरह काल की दीर्घता का अनुमान लगा सकते हैं?
दीर्घता, लंबाई, लम्बाई

Continuance in time.

The ceremony was of short duration.
He complained about the length of time required.
duration, length

ಉದ್ದವಾದ   ಗುಣವಾಚಕ

అర్థం : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)

ఉదాహరణ : ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.

పర్యాయపదాలు : ಉದ್ದವಾದಂತ, ಉದ್ದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ


ఇతర భాషల్లోకి అనువాదం :

चिकना,मुलायम और लंबा (बाल)।

सीता के बाल सटकारे हैं।
सटकारा

అర్థం : ಉದ್ದವಾಗಿರುವಂತಹ

ఉదాహరణ : ಅಜ್ಜ ಉದ್ದವಾದ ಹಗ್ಗವನ್ನು ಸುತ್ತುತ್ತಿದ್ದಾರೆ.

పర్యాయపదాలు : ಉದ್ದವಾದಂತ, ಉದ್ದವಾದಂತಹ


ఇతర భాషల్లోకి అనువాదం :

लंबा किया हुआ।

दादाजी लंबित रस्सी को लपेट रहे हैं।
लंबित, लम्बित

Drawn out or made longer spatially.

Picasso's elongated Don Quixote.
Lengthened skirts are fashionable this year.
The extended airport runways can accommodate larger planes.
A prolonged black line across the page.
elongated, extended, lengthened, prolonged

అర్థం : ಬಹುಶಃ ವೃತ್ತಾಕಾರ ಹೊಂದಿದ್ದರು ಕೆಲವು ವಸ್ತುಗಳು ಉದ್ದವಾಗಿರುವುದು ಅಥವಾ ಯಾವುದೋ ಒಂದು ದುಂಡಾಗಿದ್ದು ಉದ್ದವಾಗಿ ಸಹ ಇರುವುದು

ఉదాహరణ : ನನ್ನ ಬಳಿ ಹಲವಾರು ಉದ್ದವಾದ ಮಣಿಮುತ್ತುಗಳು ಇದೆ.

పర్యాయపదాలు : ನೀಳವಾದ


ఇతర భాషల్లోకి అనువాదం :

जो प्रायः गोलाकरा होने पर कुछ-कुछ लंबा हो या जिसमें गोलाई के साथ लंबाई भी हो।

मेरे पास बहुत सारे लंबोतरे मोती हैं।
लंबोतरा, लम्बोतरा

అర్థం : ಹೆಚ್ಚು ನಿಡಿದಾದ

ఉదాహరణ : ಉದ್ದ ಲಂಗ ಕಾಲಿಗೆ ತೊಡರುತ್ತದೆ.

పర్యాయపదాలు : ಉದ್ದ, ಉದ್ದವಾದಂತ, ಉದ್ದವಾದಂತಹ, ನೀಳ, ನೀಳವಾದ, ನೀಳವಾದಂತ, ನೀಳವಾದಂತಹ, ಲಂಬ, ಲಂಬವಾದ, ಲಂಬವಾದಂತ, ಲಂಬವಾದಂತಹ


ఇతర భాషల్లోకి అనువాదం :

जो लंबाई से युक्त हो।

यह पायजामा बहुत लंबा है।
बड़ा, लंबा, लम्बा