అర్థం : ಜಠರಾಗ್ನಿಯನ್ನು ತೀವ್ರಗೊಳಿಸುವಂತಹ
ఉదాహరణ :
ನೆಲ್ಲಿಕಾಯಿ ಒಂದು ಉದ್ದೀಪಕ ಖಾದ್ಯ ಪದಾರ್ಥ.
పర్యాయపదాలు : ಉತ್ತೇಜಕ, ಉತ್ತೇಜಕವಾದ, ಉತ್ತೇಜಕವಾದಂತ, ಉತ್ತೇಜಕವಾದಂತಹ, ಉದ್ದೀಪಕ, ಉದ್ದೀಪಕವಾದಂತ, ಉದ್ದೀಪಕವಾದಂತಹ
ఇతర భాషల్లోకి అనువాదం :
అర్థం : ಉದ್ದೀಪಕವಾದ ಅಥವಾ ಉತ್ತೇಜಕವಾಗುವಂತಹ
ఉదాహరణ :
ನೇಗಿಲ ನೊಗ ಒಂದು ಉದ್ದೀಪಕ ವಸ್ತು.
పర్యాయపదాలు : ಉತ್ತೇಜಕ, ಉತ್ತೇಜಕವಾದ, ಉತ್ತೇಜಕವಾದಂತ, ಉತ್ತೇಜಕವಾದಂತಹ, ಉದ್ದೀಪಕ, ಉದ್ದೀಪಕವಾದಂತ, ಉದ್ದೀಪಕವಾದಂತಹ
ఇతర భాషల్లోకి అనువాదం :
అర్థం : ಯಾವುದೇ ಸಂಗತಿಯಿಂದ ಮನಸ್ಸನ್ನು ತೀವ್ರವಾಗಿ ಪ್ರೇರೇಪಿಸುವ ಗುಣ
ఉదాహరణ :
ಆತನ ಉತ್ತೇಜಕ ಭಾಷಣದಿಂದಾಗಿ ನಗರದಲ್ಲಿ ಗಲಭೆ ನಡೆದಿದೆ.
పర్యాయపదాలు : ಉತ್ತೇಜಕ, ಉತ್ತೇಜಕವಾದ, ಉತ್ತೇಜಕವಾದಂತ, ಉತ್ತೇಜಕವಾದಂತಹ, ಉತ್ತೇಜನಪ್ರದ, ಉತ್ತೇಜನಪ್ರದವಾದ, ಉತ್ತೇಜನಪ್ರದವಾದಂತ, ಉತ್ತೇಜನಪ್ರದವಾದಂತಹ, ಉದ್ದೀಪಕ, ಉದ್ದೀಪಕವಾದಂತ, ಉದ್ದೀಪಕವಾದಂತಹ, ಪ್ರೇರಕ, ಪ್ರೇರಕವಾದ, ಪ್ರೇರಕವಾದಂತ, ಪ್ರೇರಕವಾದಂತಹ
ఇతర భాషల్లోకి అనువాదం :