పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಉಪಾಯ అనే పదం యొక్క అర్థం.

ಉಪಾಯ   ನಾಮಪದ

అర్థం : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು

ఉదాహరణ : ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.

పర్యాయపదాలు : ಅನುಸರಿಸುವುದು, ಗುರಿ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಯತ್ನ, ಹಿಂಬಾಲಿಸುವುದು


ఇతర భాషల్లోకి అనువాదం :

वह कार्य जो कोई उद्देश्य सिद्ध करने के लिए किया जाए।

सफलता पाने के लिए उसने भरपूर प्रयत्न किया।
प्रयत्न से ही सफलता मिलती है।
ईहा, उजवास, उद्यम, उद्योग, कोशिश, चेष्टा, जतन, जद्दोजहद, जिगीष, जिगीषा, पैरवी, प्रयत्न, प्रयास, मनुष्यकार, यतन, यत्न

Earnest and conscientious activity intended to do or accomplish something.

Made an effort to cover all the reading material.
Wished him luck in his endeavor.
She gave it a good try.
attempt, effort, endeavor, endeavour, try

అర్థం : ಕುಸ್ತಿಯಲ್ಲಿ ವಿರೋಧಿಯನ್ನು ಸೋಲಿಸುವುದಕ್ಕಾಗಿ ಅಥವಾ ಕುಗ್ಗಿಸುವುದಕ್ಕಾಗಿ ಉಪಯೋಗಿಸುವಂತಹ ಒಂದು ಯುಕ್ತಿ ಅಥವಾ ಉಪಾಯ

ఉదాహరణ : ಅವನು ಒಂದೇ ತಿರುವಿನಲ್ಲಿ ದಡಿಯ ಪೈಲ್ವಾನನ್ನು ಸೋಲಿಸಿದನು.

పర్యాయపదాలు : ತಿರುವು, ತೊಡಕು, ಧೂರ್ತತನ, ಪೇಚ, ಪೇಚು, ಮೋಸ, ಯುಕ್ತಿ, ಸಿಕ್ಕುಳ್ಳ


ఇతర భాషల్లోకి అనువాదం :

कुश्ती में विपक्षी को हराने या दबाने के लिए काम में लाई जानेवाली युक्ति।

उसने एक ही दाँव में मोटे पहलवान को चित्त कर दिया।
चाल, दाँव, दाव, दावँ, पेंच, पेच

A move made to gain a tactical end.

maneuver, manoeuvre, tactical maneuver, tactical manoeuvre

అర్థం : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ

ఉదాహరణ : ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.

పర్యాయపదాలు : ಬಗೆ, ಮಾರ್ಗ, ರೀತಿ, ಸಾಧನ


ఇతర భాషల్లోకి అనువాదం :

అర్థం : ಯಶಸ್ಸನ್ನು ಪಡೆಯಲು ಚಾಲಾಕಿತನ ಅಥವಾ ಯುಕ್ತಿಯಿಂದ ನಡೆದುಕೊಳ್ಳುವ ವಿಧಾನ

ఉదాహరణ : ಅವನು ಯುಕ್ತಿಯಿಂದ ಅಧ್ಯಕ್ಶನ ಸ್ಥಾನ ಗಿಟ್ಟಿಸಿಕೊಂಡನುನಾನು ಅವನ ತಂತ್ರ ಗುರುತಿಸಲಾರದೆ ಹೋದೆನು.

పర్యాయపదాలు : ತಂತ್ರ, ಯುಕ್ತಿ, ಹೂಟ


ఇతర భాషల్లోకి అనువాదం :

कामयाबी पाने के लिए चालाकीपूर्वक लगाई जाने वाली युक्ति।

उसने दाँव-पेच करके अध्यक्ष की कुर्सी हथिया ली।
मैं उसकी चाल समझ न सका।
उठा पटक, उठा-पटक, उठापटक, एँच पेंच, एँच पेच, एँच-पेंच, एँच-पेच, एँचपेंच, एँचपेच, चाल, छक्का पंजा, छक्का-पंजा, दाँव पेंच, दाँव पेच, दाँव-पेंच, दाँव-पेच, पेंच, पेच

A maneuver in a game or conversation.

gambit, ploy, stratagem