పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಉಪಾಸನೆ ಮಾಡು అనే పదం యొక్క అర్థం.

ಉಪಾಸನೆ ಮಾಡು   ಕ್ರಿಯಾಪದ

అర్థం : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ

ఉదాహరణ : ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.

పర్యాయపదాలు : ಆರಾಧನೆ ಮಾಡು, ಆರಾಧಿಸು, ಔಪಾಸನೆ ಮಾಡು, ಪೂಜೆ ಮಾಡು


ఇతర భాషల్లోకి అనువాదం :

आराधना या उपासना करना।

गाँव के लोग नवरात्रि के दिनों में रात भर देवी सेते हैं।
सेना

Show devotion to (a deity).

Catholic Christians worship Jesus Christ on the cross.
worship

అర్థం : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು

ఉదాహరణ : ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.

పర్యాయపదాలు : ಔಪಾಸನೆ ಮಾಡು, ಪ್ರಾರ್ಥಿಸು, ಬೇಡಿಕೊಳ್ಳು, ಮೊರೆಯಿಡು


ఇతర భాషల్లోకి అనువాదం :

किसी के कल्याण या मंगल के लिए ईश्वर से प्रार्थना करना।

माँ अपने बीमार बेटे की सेहतमंदी के लिए दुआ कर रही है।
दुआ करना, प्रार्थना करना

అర్థం : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ

ఉదాహరణ : ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.

పర్యాయపదాలు : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು


ఇతర భాషల్లోకి అనువాదం :

देवी-देवताओं को प्रसन्न करने के लिए श्रद्धा, सम्मान, विनय आदि प्रकट करना।

संत लोग हमेशा भगवान की पूजा करते हैं।
अरचना, अराधना, अर्चना करना, अवराधना, आराधना करना, उपासना करना, पूजना, पूजा करना

Show devotion to (a deity).

Catholic Christians worship Jesus Christ on the cross.
worship

అర్థం : ಪೂಜೆ ಮಾಡುವ ಪ್ರಕ್ರಿಯೆ

ఉదాహరణ : ಭಗವಂತನಾದ ಶಿವ ಶಂಕರನನ್ನು ಎಲ್ಲಾರು ಪೂಜಿಸುತ್ತಾರೆ.

పర్యాయపదాలు : ಆರಾದಿಸು, ಪೂಜಿಸು, ಪೂಜೆ ಮಾಡು


ఇతర భాషల్లోకి అనువాదం :

पूजा जाना।

सावन में शंकर भगवान खूब पुजते हैं।
पुजना

అర్థం : ಭಕ್ತಿ ಅಥವಾ ಶ್ರದ್ಧೆಯಿಂದ ಇನ್ನೊಬ್ಬರ ಸೇವೆ ಮಾಡುವುದು

ఉదాహరణ : ನಾನು ನನ್ನ ಗುರೂಜಿಯನ್ನು ಪೂಜಿಸುತ್ತೇನೆ.

పర్యాయపదాలు : ಆರಾದಿಸು, ಪೂಜಿಸು, ಸೇವೆ ಮಾಡು ಔಪಾಸನೆ ಮಾಡು


ఇతర భాషల్లోకి అనువాదం :

भक्ति अथवा श्रद्धा सहित किसी की सेवा करना।

मैं अपने गुरुजी को पूजती हूँ।
पूजना

Attend religious services.

They worship in the traditional manner.
worship