అర్థం : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ
ఉదాహరణ :
ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.
పర్యాయపదాలు : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸಿಸು, ಪೂಜಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು
ఇతర భాషల్లోకి అనువాదం :
देवी-देवताओं को प्रसन्न करने के लिए श्रद्धा, सम्मान, विनय आदि प्रकट करना।
संत लोग हमेशा भगवान की पूजा करते हैं।