పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಉಪ್ಪು అనే పదం యొక్క అర్థం.

ಉಪ್ಪು   ನಾಮಪದ

అర్థం : ಉಪ್ಪಾಗುವ ಸ್ಥಿತಿ ಅಥವಾ ಲವಣದ ಭಾವ ಅಥವಾ ಧರ್ಮ

ఉదాహరణ : ಸಮುದ್ರದ ನೀರಿನಲ್ಲಿ ತುಂಬಾ ಉಪ್ಪು ಇರುವುದು.

పర్యాయపదాలు : ಲವಣ


ఇతర భాషల్లోకి అనువాదం :

नमकीन होने की अवस्था या लवण का भाव या धर्म।

समुद्र के पानी में नमकीनी बहुत अधिक होती है।
नमकीनी, लवणता, लावण्य

The relative proportion of salt in a solution.

brininess, salinity

అర్థం : ರಾಜಾಸ್ಥಾನದಲ್ಲಿರುವ ಸರೋವರದಲ್ಲಿ ದೊರೆಯುವ ಒಂದು ತರಹದ ಉಪ್ಪು

ఉదాహరణ : ಅವನು ಮಾರುಕಟ್ಟೆಯಲ್ಲಿ ಒಂದು ಕೇಜಿ ಉಪ್ಪನ್ನು ಖರೀದಿಸಿದ.

పర్యాయపదాలు : ಲವಣ


ఇతర భాషల్లోకి అనువాదం :

राजस्थान की साँभर झील से मिलने वाला नमक।

उसने बाजार से एक किलो साँभर खरीदा।
पृथ्वीज, रौमक, रौमलवण, वसुक, शाँभर, शांबर, शांभर, शाकंभरी, शाम्बर, शुभ्र, साँभर, सांबर, सांभर, साबर, साम्बर

White crystalline form of especially sodium chloride used to season and preserve food.

common salt, salt, table salt

అర్థం : ಕ್ಷಾರವಿರುವ ಮೊಣ್ಣು ಮೈದಾನದಲ್ಲಿ ಕಾಣಸಿಗುವುದು

ఉదాహరణ : ಹಳ್ಳಿಯಲ್ಲಿ ಕೆಲವರು ಲವಣನ್ನು ಬಟ್ಟೆ ಒಗೆಯಲು ಬಳಸುತ್ತಾರೆ.

పర్యాయపదాలు : ಲವಣ


ఇతర భాషల్లోకి అనువాదం :

खार मिली वह मिट्टी जो ऊसर मैदान में पायी जाती है।

ग्रामीण क्षेत्रों में कुछ लोग रेह का उपयोग कपड़े धोने के लिए करते हैं।
पांशुलवण, मिट्टी का फूल, मिट्टी-का-फूल, रेह, वसुक, सर्वगण

అర్థం : ಕ್ಷಾರದೊಡನೆ ಆಮ್ಲವು ಒಂದು ಲೋಹ ಅಥವಾ ಲೋಹದಂಥ ರ್ಯಾಡಿಕಲ್ಲನ್ನು ಸ್ಥಳಾಂತರಿಸುವುದನ್ನು ಒಳಗೊಂಡಂತೆ, ರಾಸಾಯನಿಕ ಕ್ರಿಯೆಯುಂಟುಮಾಡುವುದರಿಂದ ರೂಪುಗೊಳ್ಳುವ ರಾಸಾಯನಿಕ ಸಂಯುಕ್ತ

ఉదాహరణ : ಸೋಡ ಒಂದು ಲವಣವಾಗಿದೆ.

పర్యాయపదాలు : ಲವಣ


ఇతర భాషల్లోకి అనువాదం :

एक यौगिक जो अम्ल के हाइड्रोजन का धातु द्वारा प्रतिस्थापन होने पर बनता है।

सोडा एक लवण है।
लवण

A compound formed by replacing hydrogen in an acid by a metal (or a radical that acts like a metal).

salt

అర్థం : ಭೋಜನ ಪದಾರ್ಥದಲ್ಲಿ ವಿಶೇಷವಾಗಿ ಸ್ವಾದ ಹೆಚ್ಚಿಸಲು ಸ್ವಲ್ಪ ಪ್ರಮಾಣದಲ್ಲಿ ಹಾಕಲಾಗುವ ಒಂದು ಕ್ಷಾರ ಪದಾರ್ಥ

ఉదాహరణ : ಉಪ್ಪು ಆಹಾರವನ್ನು ರುಚಿಕರವಾಗಿ ಮಾಡುವುದು

పర్యాయపదాలు : ಲವಣ


ఇతర భాషల్లోకి అనువాదం :

भोज्य पदार्थों में एक विशेष स्वाद उत्पन्न करने के लिए थोड़ी मात्रा में डाला जाने वाला एक क्षार पदार्थ।

नमक भोजन को स्वादिष्ट बना देता है।
नमक, नून, नोन, पटु, रामरस, लवण, लोन

White crystalline form of especially sodium chloride used to season and preserve food.

common salt, salt, table salt