పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಉಷ್ಣತೆ అనే పదం యొక్క అర్థం.

ಉಷ್ಣತೆ   ನಾಮಪದ

అర్థం : ಅದು ಪ್ರಾಕೃತಿಕವಾದ, ವಿಧಿವತಾದ ಅಥವಾ ಅಗ್ನಿಯಿಂದ ಉತ್ಪತ್ತಿಯಾದ ಶಕ್ತಿ ಅದರ ಪ್ರಭಾವದಿಂದ ವಸ್ತುಗಳು ಬಿಸಿಯಾಗಿ ಕರಗುವ ಅಥವಾ ಆವಿಯ ರೂಪದಲ್ಲಿ ಆಗುತ್ತದೆ ಮತ್ತು ಅದರ ಅನುಭವ ಬಿಸಿಯಾಗುವ ಅಥವಾ ಬೆಂಕಿಯರೂಪದಲ್ಲಿ ಆಗುತ್ತದೆ

ఉదాహరణ : ಬಿಸಿಯಿಂದಾಗಿ ಕೈ ಸುಟ್ಟುಹೋಯಿತು.

పర్యాయపదాలు : ಉಷ್ಣ, ಕಾವು, ತಾಪ, ಬಿಸಿ


ఇతర భాషల్లోకి అనువాదం :

वह प्राकृतिक, विद्युत या अग्नि से उत्पन्न होने वाली शक्ति जिसके प्रभाव से चीज़ें गर्म होकर पिघलने या भाप के रूप में हो जाती हैं और जिसका अनुभव गर्मी या जलन के रूप में होता है।

ताप से हाथ जल गया।
अवदाह, अशीत, आतप, उखम, उष्णता, उष्म, उष्मा, ऊष्म, गरमाहट, गरमी, गर्मी, ताप, तेज, तेज़

A form of energy that is transferred by a difference in temperature.

heat, heat energy

అర్థం : ಉಷ್ಣತೆಯ ಸಮಯ

ఉదాహరణ : ಅಧಿಕ ತಾಪದಿಂದ ಬೆಸರು ಹೆಚ್ಚಾಗಿದೆ.

పర్యాయపదాలు : ಕಾವು, ತಾಪ, ದಗೆ, ಬಿಸಿ, ಬೇಗೆ


ఇతర భాషల్లోకి అనువాదం :

అర్థం : ಉಷ್ಣ ಅಥವಾ ಬಿಸಿಯಾಗುವ ಅವಸ್ಥೆ ಅಥವಾ ಭಾವನೆ

ఉదాహరణ : ಗ್ರೀಷ್ಮ ಋತುವಿನಲ್ಲಿ ಬಿಸಿಲು ಹೆಚ್ಚಾಗುತ್ತಾ ಹೋಗುವುದು.

పర్యాయపదాలు : ಉಷ್ಣ, ಕಾವು, ಝಳ, ತಾಪ, ತಾಪಮಾನ, ಧಗೆ, ಬಿಸಿಲು, ಬಿಸಿಳಿನ ಝಳ, ಶೆಕೆ, ಸೂರ್ಯನ ಕಾವು, ಸೆಕೆ


ఇతర భాషల్లోకి అనువాదం :

उष्ण या गर्म होने की अवस्था या भाव।

ग्रीष्मकाल में गर्मी बढ़ जाती है।
अनुताप, आतप, उष्णता, गरमाहट, गरमी, गर्माहट, गर्मी, चंड, जहल, झर, तपन, तपिश, ताप, ताब, ताव

The presence of heat.

heat, high temperature, hotness