అర్థం : ದಿನದಲ್ಲಿ ಪ್ರಾಯಶಃ ಎರಡು ಬಾರಿ ನಿಗಧಿತ ಸಮಯದಲ್ಲಿ ಸಂಪೂರ್ಣವಾದ ಆಹಾರ ಸೇವಿಸುವುದು
ఉదాహరణ :
ನನ್ನ ತಾಯಿ ಭೋಜನವನ್ನು ತಯಾರಿಸಿ ತಂದೆಯನ್ನು ಕಾಯುತ್ತಿದ್ದಾಳೆ. ಠಾಕೂರ್ ಅವರು ನೈವೇದ್ಯದ ನಂತರ ಊಟವನ್ನು ಮಾಡುತ್ತಾರೆ. ಅಡಿಗೆ ತಯಾರಾಗಿದೆ.
పర్యాయపదాలు : ಆಹಾರ, ತಿನ್ನುವ ಪದಾರ್ಥ, ಭೋಜನ
ఇతర భాషల్లోకి అనువాదం :