పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಊಹೆ అనే పదం యొక్క అర్థం.

ಊಹೆ   ನಾಮಪದ

అర్థం : ಅಂದಾಜು ಮಾಡುವ ಕೆಲಸ

ఉదాహరణ : ಇತ್ತೀಚಿನ ಜನರು ವಸ್ತವಕ್ಕಿಂತ ಹೆಚ್ಚಾಗಿ ಅಂದಾಜಿನ ಮೇಲೆ ಹೆಚ್ಚು ಗಮನ ನೀಡುತ್ತಾರೆ.

పర్యాయపదాలు : ಅಂದಾಜು, ಕಲ್ಪನೆ


ఇతర భాషల్లోకి అనువాదం :

अटकल लगाने का काम।

आजकल लोग वास्तविकता से अधिक अटकलबाजी पर ध्यान दे रहे हैं।
अटकलबाज़ी, अटकलबाजी

A hypothesis that has been formed by speculating or conjecturing (usually with little hard evidence).

Speculations about the outcome of the election.
He dismissed it as mere conjecture.
conjecture, speculation

అర్థం : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು

ఉదాహరణ : ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.

పర్యాయపదాలు : ಅಭಿಪ್ರಾಯ, ಆಶಯ, ಇಂಗಿತ, ಎಣಿಕೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ


ఇతర భాషల్లోకి అనువాదం :

चुनी हुई लकड़ियों आदि का वह ढेर जिस पर मुर्दा जलाते हैं।

आज के माहौल को देखते हुए ऐसा लगता है कि गाँधी जी की चिता के साथ ही आपसी सद्भाव, प्रेम, अहिंसा सब-कुछ जल कर राख हो गया।
अंतशय्या, अन्तशय्या, चिता, चित्या

Wood heaped for burning a dead body as a funeral rite.

funeral pyre, pyre

అర్థం : ಮನಸ್ಸಿನಲ್ಲಿ ಒಂದರ ಬಗ್ಗೆ ತಾನೇ ಆಲೋಚಿಸಿ ಯಾವುದೇ ಆಧಾರವಿಲ್ಲದೆ ಅದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದು

ఉదాహరణ : ಪದೇ ಪದೇ ಅನುಮಾನ ಪಡುತ್ತಿದ್ದ ಗಂಡನಿಂದ ಅವಳು ವಿಚ್ಛೇದನ ಪಡೆದಳು.

పర్యాయపదాలు : ಅಂದಾಜು, ಅನುಮಾನ


ఇతర భాషల్లోకి అనువాదం :

अपने मन से यह समझने की क्रिया या भाव कि ऐसा हो सकता है या होगा।

कभी-कभी अनुमान गलत भी हो जाता है।
अंदाज, अंदाज़, अंदाज़ा, अंदाजा, अटकर, अटकल, अड़सट्टा, अनुमान, अनुमिति, अन्दाज, अन्दाज़, अन्दाज़ा, अन्दाजा, अरसट्टा, कयास, कूत, तखमीना, तख़मीना

A message expressing an opinion based on incomplete evidence.

conjecture, guess, hypothesis, speculation, supposition, surmisal, surmise

అర్థం : ರಾಶಿಗಳು, ಸಂಖ್ಯೆಗಳು ಮೊದಲಾದವುಗಳಿಗೆ ಸಂಬಂಧಿಸಿದ ಹಾಗೆ ಮಾಡುವ ಅಂದಾಜು

ఉదాహరణ : ನನ್ನ ಅಂದಾಜಿನ ಪ್ರಕಾರ ಈ ಮನೆಯನ್ನು ದುರಸ್ತಿಮಾಡಿಸಲು ಸುಮಾರು ಐದು ಲಕ್ಷ ರೂಪಾಯಿ ಖರ್ಚಾಗಿದೆ.

పర్యాయపదాలు : ಅಂದಾಜು, ಅನುಮಾನ, ಲೆಕ್ಕಾಚಾರ


ఇతర భాషల్లోకి అనువాదం :

राशियों, संख्याओं आदि के संबंध में किया जाने वाला अनुमान।

मेरे लेखा से इस मकान की मररम्मत कराने में पाँच लाख लगेंगे।
लेखा