పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಎಚ್ಚರ అనే పదం యొక్క అర్థం.

ಎಚ್ಚರ   ನಾಮಪದ

అర్థం : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ

ఉదాహరణ : ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು

పర్యాయపదాలు : ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ


ఇతర భాషల్లోకి అనువాదం :

सावधान या सतर्क रहने की अवस्था या भाव।

सड़क पार करते समय सावधानी बरतनी चाहिए।
अवधान, अवधानता, इहतियात, एहतियात, सतर्कता, सावधानता, सावधानी

Judiciousness in avoiding harm or danger.

He exercised caution in opening the door.
He handled the vase with care.
care, caution, forethought, precaution

అర్థం : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ

ఉదాహరణ : ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.

పర్యాయపదాలు : ಅರಿವು, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ


ఇతర భాషల్లోకి అనువాదం :

बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।

चेतना ही जीवन का लक्षण है।
मृतक का शरीर संज्ञा शून्य होता है।
अंगानुभूति, चेतन शक्ति, चेतन-शक्ति, चेतना, चैतन्य, ज्ञान, संज्ञा, सुध, सुधि, होश

An alert cognitive state in which you are aware of yourself and your situation.

He lost consciousness.
consciousness

అర్థం : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ

ఉదాహరణ : ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.

పర్యాయపదాలు : ಜಾಗರೂಕ, ನಿಗ್ರಹ


ఇతర భాషల్లోకి అనువాదం :

दोषों, पापों, दुष्कर्मों और बुराइयों से दूर रहने की क्रिया।

वह अत्यधिक बोलने से परहेज़ करता है।
एहतियात, तकवा, परहेज, परहेज़

అర్థం : ಎಚ್ಚರದಿಂದ ಇರುವ ಕ್ರಿಯೆ ಅಥವಾ ಭಾವನೆ

ఉదాహరణ : ಎರಡು ದಿನಗಳಿಂದ ಜಾಗರಣೆ ಮಾಡಿದ ಕಾರಣ ಅವಳ ಕಣ್ಣು ಕೆಂಪಾಗಿದೆ

పర్యాయపదాలు : ಜಾಗರಣೆ


ఇతర భాషల్లోకి అనువాదం :

जागने की क्रिया या भाव।

दो दिन तक जागरण के कारण उसकी आँखे लाल हो गयी हैं।
अवबोध, जगाई, जागना, जागरण

The act of waking.

It was an early awakening.
It was the waking up he hated most.
awakening, wakening, waking up

అర్థం : ಜಾಗರೂಕರಾಗುವ ಅವಸ್ಥೆ ಅಥವಾ ಭಾವ

ఉదాహరణ : ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.

పర్యాయపదాలు : ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು


ఇతర భాషల్లోకి అనువాదం :

जागरूक होने की अवस्था या भाव।

हमें शिक्षा के प्रति लोगों में जागरूकता फैलाना है।
जागरूकता

State of elementary or undifferentiated consciousness.

The crash intruded on his awareness.
awareness, sentience

ಎಚ್ಚರ   ಗುಣವಾಚಕ

అర్థం : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

ఉదాహరణ : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

పర్యాయపదాలు : ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


ఇతర భాషల్లోకి అనువాదం :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती