పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಎಚ್ಚರಿಕೆ అనే పదం యొక్క అర్థం.

ಎಚ್ಚರಿಕೆ   ನಾಮಪದ

అర్థం : ಎಲ್ಲ ಮಾತುಗಳು ಅರ್ಥವಾಗುತ್ತಿರುವ ಸ್ಥತಿ

ఉదాహరణ : ನಾವು ಜಾಗೃತದಿಂದ ಇದ್ದಾಗ ಮಾತ್ರ ನಮ್ಮ ಇಂದ್ರಿಯಗಳಿಗೆ ಗೋಚರಿಸುವುದು

పర్యాయపదాలు : ಜಾಗೃತ, ಜೋಕೆ, ವ್ಯವಧಾನ


ఇతర భాషల్లోకి అనువాదం :

वह अवस्था जिसमें सब बातों का परिज्ञान होता रहता है।

जागृत में ही हमें इंद्रिय ज्ञान होता है।
जागृत, जागृत अवस्था, जाग्रत, जाग्रत अवस्था, जाग्रत्

The state of remaining awake.

Days of danger and nights of waking.
waking

అర్థం : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ

ఉదాహరణ : ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು

పర్యాయపదాలు : ಎಚ್ಚರ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ


ఇతర భాషల్లోకి అనువాదం :

सावधान या सतर्क रहने की अवस्था या भाव।

सड़क पार करते समय सावधानी बरतनी चाहिए।
अवधान, अवधानता, इहतियात, एहतियात, सतर्कता, सावधानता, सावधानी

Judiciousness in avoiding harm or danger.

He exercised caution in opening the door.
He handled the vase with care.
care, caution, forethought, precaution

అర్థం : ಮುಂಚಿತವಾಗಿಯೇ ಎಚ್ಚರಿಸುವಂತ ಅಥವಾ ಸುಳಿವು ನೀಡುವ ಮಾತು

ఉదాహరణ : ಮೀನುಗಾರರಿಗೆ ಹವಾಮಾನ ಇಲಾಖೆಯವರು ಸಮುದ್ರದೊಳಗೆ ಹೋಗಬಾರದೆಂಬ ಮುನ್ಸೂಚನೆ ನೀಡಿದ್ದಾರೆ.

పర్యాయపదాలు : ಮುನ್ಸೂಚನೆ, ಸುಳಿವು, ಸೂಚನೆ


ఇతర భాషల్లోకి అనువాదం :

चेताने या सावधान करने के लिए कही जाने वाली बात।

मौसम विभाग ने आज मछुआरों को समुद्र में न जाने की चेतावनी दी है।
अलर्ट, चेतावनी, तम्बीह, वार्निंग, वॉर्निंग

A message informing of danger.

A warning that still more bombs could explode.
warning

ಎಚ್ಚರಿಕೆ   ಗುಣವಾಚಕ

అర్థం : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

ఉదాహరణ : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

పర్యాయపదాలు : ಎಚ್ಚರ, ಎಚ್ಚರದ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


ఇతర భాషల్లోకి అనువాదం :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती