సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಚುಚ್ಚುವ ಕ್ರಿಯೆ ಅಥವಾ ಭಾವನೆ
ఉదాహరణ : ಮುಳ್ಳು ಮೊದಲಾದವುಗಳಿಂದ ಕಾಲನ್ನು ರಕ್ಷಿಸಿಕೊಳ್ಳಲು ಚಪ್ಪಲಿಯನ್ನು ಧರಿಸುವರು
పర్యాయపదాలు : ಇರಿ, ಚುಚ್ಚು, ತಿವಿ, ನಾಟು
ఇతర భాషల్లోకి అనువాదం :हिन्दी English
चुभने की क्रिया या भाव।
The act of puncturing with a small point.
అర్థం : ಕೈ ಮತ್ತು ಇನ್ನಿತರ ಸಣ್ಣ ಉಪಕರಣಗಳ ಸಹಾಯದಿಂದ ಯಾವುದೇ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಯ ಮೇಲೆ ಬಲಪ್ರಯೋಗ ಮಾಡುವ (ಪ್ರ)ಕ್ರಿಯೆ
ఉదాహరణ : ರಾಮು ತನ್ನ ತಮ್ಮನನ್ನು ಬೆರಳಿನಿಂದ ತಿವಿಯುತ್ತಾ ಇದ್ದಾನೆ.
పర్యాయపదాలు : ಅಗಿ, ಅಗೆ, ಎಬ್ಬು, ಒತ್ತು, ಗೋರು, ಚುಚ್ಚು, ತಿವಿ, ತೋಡು, ಬಗೆ, ಮೀಟು
ఇతర భాషల్లోకి అనువాదం :हिन्दी
अंगुली, छड़ी आदि से दबाना।
ఆప్ స్థాపించండి