అర్థం : ಎಣಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಅಥವಾ ಯಾರೋ ಒಬ್ಬರನ್ನು ಎಣಿಸುವಂತೆ ಮಾಡುವ ಪ್ರಕ್ರಿಯೆ
ఉదాహరణ :
ಮಂಗಳಾ ತನ್ನ ಹಣವನ್ನು ಆಶಾಳ ಕೈಯಿಂದ ಎಣಿಸುತ್ತಿದ್ದಾಳೆ.
పర్యాయపదాలు : ಲೆಕ್ಕ ಮಾಡಿಸು, ಲೆಕ್ಕ ಹಾಕಿಸು, ಲೆಕ್ಕ-ಹಾಕಿಸು
ఇతర భాషల్లోకి అనువాదం :
అర్థం : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು
ఉదాహరణ :
ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.
పర్యాయపదాలు : ಎಣಿಕೆ, ಎಣಿಕೆ ಮಾಡು, ಗಣನೆ, ಗಣನೆ ಮಾಡು
ఇతర భాషల్లోకి అనువాదం :
किसी वस्तु आदि की गिनती करना।
उसने सभा में उपस्थित सभी लोगों को गिना।