అర్థం : ಮುಂದೆ ಬರುವುದು ಅಥವಾ ಉಪಸ್ಥಿತವಾಗುವುದು
ఉదాహరణ :
ಅವರ ಮಾತಿನಿಂದ ಒಂದು ಹೊಸ ವಿವಾಧ ಹುಟ್ಟಿಕೊಂಡಿತು.
పర్యాయపదాలు : ಉದಯವಾಗು, ಏಳು, ಸೃಷ್ಟಿಯಾಗು, ಹುಟ್ಟಾಕು, ಹುಟ್ಟಿಕೊ
అర్థం : ಯಾವುದೇ ವಸ್ತು ಅಥವಾ ಸಂಗತಿ ತಾನು ಇರುವ ಜಾಗದಿಂದ ಮೇಲಕ್ಕೆ ಚಲಿಸುವುದು
ఉదాహరణ :
ಸೂರ್ಯ ಪೂರ್ವದಿಂದ ಮೇಲಕ್ಕೇಳುತ್ತಾನೆ.
పర్యాయపదాలు : ಮೇಲಕ್ಕೆ ಹೋಗು, ಮೇಲಕ್ಕೆಬರು, ಮೇಲಕ್ಕೇಳು, ಮೇಲೇರು
ఇతర భాషల్లోకి అనువాదం :