పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಎಳೆದುಕೊಳ್ಳು అనే పదం యొక్క అర్థం.

ಎಳೆದುಕೊಳ್ಳು   ಕ್ರಿಯಾಪದ

అర్థం : ಯಾವುದಾದರು ವಸ್ತುವಿನಲ್ಲಿ ಹಲ್ಲು, ಉಗುರು, ಕೊಕ್ಕುನಿಂದ ಅದರ ಯಾವುದಾದರು ಅಂಶವನ್ನು ಕಿತ್ತು ಅಥವಾ ಹೆಕ್ಕಿ ತೆಗೆಯುವುದು

ఉదాహరణ : ಹದ್ದು ಸತ್ತ ಪ್ರಾಣಿಯ ಮಾಂಸವನ್ನು ಕಿತ್ತುತಿನ್ನುತ್ತಿದೆ.

పర్యాయపదాలు : ಕಿತ್ತುಕೊಳ್ಳು, ಕಿತ್ತುತಿನ್ನು, ಕಿತ್ತುಹಾಕು, ಚಿವುಟಿಕೊಳ್ಳು, ಸೆಳೆದುಕೊಳ್ಳು


ఇతర భాషల్లోకి అనువాదం :

किसी वस्तु में दाँत, नाखून, चोंच या पंजा धँसाकर उसका कुछ अंश खींच लेना।

गिद्ध मृत जानवर का माँस नोच रहा है।
खसोटना, खुटकना, नोचना, बकोटना

Cut the surface of. Wear away the surface of.

scrape, scratch, scratch up

అర్థం : ನಿಧಾನವಾಗಿ ಅನುಚಿತ ರೂಪದಿಂದ ಇನ್ನೊಬ್ಬರ ಹಣ, ಸಂಪತ್ತು ಮೊದಲಾದವುಗಳನ್ನು ಕಸಿದುಕೊಳ್ಳುವ ಪ್ರಕ್ರಿಯೆ

ఉదాహరణ : ಜಮೀನ್ದಾರನು ಕೂಲಿಯವರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾನೆ.

పర్యాయపదాలు : ಕಸಿದುಕೊಳ್ಳು


ఇతర భాషల్లోకి అనువాదం :

धीरे-धीरे अनुचित रूप से किसी का धन, सम्पति आदि ले लेना।

जमींदार अपने आराम के लिए गरीबों को चूसते थे।
चूसना

Use or manipulate to one's advantage.

He exploit the new taxation system.
She knows how to work the system.
He works his parents for sympathy.
exploit, work