అర్థం : ಯಾವುದನ್ನು ಎಸೆಯಲಾಗಿದೆಯೋ
ఉదాహరణ :
ಎಸೆಯಲಾದಂತಹ ಉಪಗ್ರಹದಿಂದ ಈಗ ಸಂಕೇತ ದೊರೆಯುತ್ತಿದೆ.
పర్యాయపదాలు : ಎಸೆದ, ಎಸೆದಂತ, ಎಸೆದಂತಹ, ಎಸೆಯಲಾದಂತ, ಎಸೆಯಲಾದಂತಹ
ఇతర భాషల్లోకి అనువాదం :
అర్థం : ಎಸೆಯಲಾದ ಅಥವಾ ಆಚೆ ಹಾಕಲಾದಂತಹ
ఉదాహరణ :
ಅವನು ಎಸೆಯಲಾದಂತಹ ಊಟವನ್ನು ಎತ್ತಿಕೊಂಡು ಹೋದನು.
పర్యాయపదాలు : ಆಚೆ ಹಾಕಿದ, ಆಚೆ ಹಾಕಿದಂತ, ಆಚೆ ಹಾಕಿದಂತಹ, ಎಸೆದ, ಎಸೆಯಲಾದಂತ, ಎಸೆಯಲಾದಂತಹ, ಎಸೆಯಲ್ಪಟ್ಟ, ಎಸೆಯಲ್ಪಟ್ಟಂತ, ಎಸೆಯಲ್ಪಟ್ಟಂತಹ
ఇతర భాషల్లోకి అనువాదం :