పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಒಟ್ಟು అనే పదం యొక్క అర్థం.

ಒಟ್ಟು   ನಾಮಪದ

అర్థం : ಸಂಪೂರ್ಣ ಅಥವಾ ಪೂರ್ಣ ಅಳತೆ, ಮಿತಿ

ఉదాహరణ : ಇದುವರೆಗೂ ನೀವು ನನಗೆ ಒಟ್ಟು ನೂರು ರೂಪಾಯಿಗಳನ್ನು ನೀಡಿದ್ದೀರಿ.

పర్యాయపదాలు : ಪುರಾ, ಮೊತ್ತ, ಸಂಕಲನ

అర్థం : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು

ఉదాహరణ : ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.

పర్యాయపదాలు : ಕೂಡಿಸುವುದು, ಗಂಟು, ಜೋಡಣೆ, ಮಿಲನ


ఇతర భాషల్లోకి అనువాదం :

वह टुकड़ा जो किसी चीज में जोड़ा जाय।

कपड़े के जले भाग में जोड़ लगा दो।
जोड़

అర్థం : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

ఉదాహరణ : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

పర్యాయపదాలు : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಗಣನೆ, ಪರಿಮಾಣ


ఇతర భాషల్లోకి అనువాదం :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm