పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಒಟ್ಟು ಸೇರು అనే పదం యొక్క అర్థం.

ಒಟ್ಟು ಸೇರು   ಕ್ರಿಯಾಪದ

అర్థం : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

ఉదాహరణ : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

పర్యాయపదాలు : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು


ఇతర భాషల్లోకి అనువాదం :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

అర్థం : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ

ఉదాహరణ : ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.

పర్యాయపదాలు : ಎದುರುಗೊಳ್ಳು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು


ఇతర భాషల్లోకి అనువాదం :

भेंट होना या मुलाकात होना।

आज मैं शर्माजी के घर गया था पर वे नहीं मिले।
भेंट होना, मिलना, मुलाकात होना