అర్థం : ಯಾವುದೇ ವಿಷಯ, ವಸ್ತು ಮುಂತಾದವುಗಳಿಗೆ ನೀಡಲಾಗುವ ಮಹತ್ವ
ఉదాహరణ :
ಮಂತ್ರಿಗಳು ತಮ್ಮ ಭಾಷಣದಲ್ಲಿ ಶಿಕ್ಷಣ ಮತ್ತು ಪರಿವಾರದ ನಿಯೋಜನಕ್ಕೆ ಒತ್ತು ಕೊಟ್ಟರು.
పర్యాయపదాలు : ಪ್ರಾಮುಖ್ಯ
ఇతర భాషల్లోకి అనువాదం :
అర్థం : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
ఉదాహరణ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
పర్యాయపదాలు : ಉಜ್ಜು, ಉಜ್ಜುವಿಕೆ, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
ఇతర భాషల్లోకి అనువాదం :
Kneading and rubbing parts of the body to increase circulation and promote relaxation.
massageఅర్థం : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು
ఉదాహరణ :
ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.
పర్యాయపదాలు : ಮುಚ್ಚು, ಹಿಸುಕು, ಹೂಳು
ఇతర భాషల్లోకి అనువాదం :
Exert pressure or force to or upon.
He pressed down on the boards.అర్థం : ಯಾವುದಾದರು ವಸ್ತುವಿನ ಮೇಲೆ ಒತ್ತುವ ಕ್ರಿಯೆ
ఉదాహరణ :
ಕಂಪ್ಯೂಟರ್ ಅನ್ನು ಚಲಿಸುವಂತೆ ಮಾಡಲು ಗೋಲು ಅದರ ಬಟನ್ ಅನ್ನು ಒತ್ತಿದ್ದನು.
ఇతర భాషల్లోకి అనువాదం :
किसी पर किसी ओर से इस प्रकार ज़ोर पहुँचाना कि उसे पीछे हटना पड़े।
कम्प्यूटर चालू करने के लिए गोलू ने उसका बटन दबाया।Exert pressure or force to or upon.
He pressed down on the boards.