పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಒಪ್ಪಿತವೆನಿಸು అనే పదం యొక్క అర్థం.

ಒಪ್ಪಿತವೆನಿಸು   ಕ್ರಿಯಾಪದ

అర్థం : ವ್ಯಕ್ತಿಯೊಬ್ಬರಿಗೆ ಯಾವುದಾದರೊಂದು ವಸ್ತು, ವಿಷಯ ಮನಸ್ಸಿಗೆ ಹಿತವೆನಿಸುವಂತೆ ಅನುಭವಕ್ಕೆ ಬರುವ ಪ್ರಕ್ರಿಯೆ

ఉదాహరణ : ನಾನು ಬರೆದಿದ್ದೆಲ್ಲವನ್ನೂ ಜನ ಮೆಚ್ಚಬೇಕಾಕಿಲ್ಲಾ?

పర్యాయపదాలు : ಅಚ್ಚುಮೆಚ್ಚೆನಿಸು, ಇಷ್ಟಪಡು, ಇಷ್ಟವನಿಸು, ಇಷ್ಟವಾಗು, ಇಷ್ಟವೆನಿಸು, ಒಪ್ಪಿಗೆಯನಿಸು, ಒಪ್ಪಿಗೆಯಾಗು, ಒಪ್ಪಿಗೆಯೆನಿಸು, ಒಪ್ಪಿತವನಿಸು, ಒಪ್ಪಿತವಾಗು, ಚೆನ್ನಾಗಿದೆಯನಿಸು, ಚೆನ್ನಾಗಿದೆಯೆನಿಸು, ಮನಸ್ಸಿಗೆ ಬರು, ಮೆಚ್ಚಿಕೆಯನಿಸು, ಮೆಚ್ಚಿಕೆಯಾಗು, ಮೆಚ್ಚಿಕೆಯೆನಿಸು, ಮೆಚ್ಚಿಗೆಯನಿಸು, ಮೆಚ್ಚಿಗೆಯಾಗು, ಮೆಚ್ಚಿಗೆಯೆನಿಸು, ಮೆಚ್ಚು, ರುಚಿಸು, ಸರಿಯನಿಸು, ಸರಿಯೆನಿಸು, ಹಿತವನಿಸು, ಹಿತವೆನಿಸು


ఇతర భాషల్లోకి అనువాదం :

रुचि के अनुकूल होना।

कोई जरूरी नहीं कि आपको हर चीज़ पसंद आए।
मुझे यह काम नहीं पुसाता।
अच्छा लगना, जँचना, पसंद आना, पसंद होना, पसन्द आना, पुसाना, पोसाना, भाना, रास आना, रुचना

Find enjoyable or agreeable.

I like jogging.
She likes to read Russian novels.
like

అర్థం : ವ್ಯಕ್ತಿಯೊಬ್ಬರಿಗೆ ಯಾವುದಾದರೊಂದು ವಸ್ತು, ವಿಷಯ ಮನಸ್ಸಿಗೆ ಹಿತವೆನಿಸುವಂತೆ ಅನುಭವಕ್ಕೆ ಬರುವ ಪ್ರಕ್ರಿಯೆ

ఉదాహరణ : ಈ ಕೃತಿ ಓದಲು ಹಿತವೆನಿಸುತ್ತಿದೆ.

పర్యాయపదాలు : ಅಚ್ಚುಮೆಚ್ಚನಿಸು, ಅಚ್ಚುಮೆಚ್ಚೆನಿಸು, ಇಷ್ಟಪಡು, ಇಷ್ಟವನಿಸು, ಇಷ್ಟವಾಗು, ಇಷ್ಟವೆನಿಸು, ಒಪ್ಪಿಗೆಯನಿಸು, ಒಪ್ಪಿಗೆಯಾಗು, ಒಪ್ಪಿಗೆಯೆನಿಸು, ಒಪ್ಪಿತವನಿಸು, ಒಪ್ಪಿತವಾಗು, ಚೆನ್ನಾಗಿದೆಯನಿಸು, ಚೆನ್ನಾಗಿದೆಯೆನಿಸು, ಮನಸ್ಸಿಗೆ ಬರು, ಮೆಚ್ಚಿಕೆಯನಿಸು, ಮೆಚ್ಚಿಕೆಯಾಗು, ಮೆಚ್ಚಿಕೆಯೆನಿಸು, ಮೆಚ್ಚಿಗೆಯನಿಸು, ಮೆಚ್ಚಿಗೆಯಾಗು, ಮೆಚ್ಚಿಗೆಯೆನಿಸು, ಮೆಚ್ಚು, ರುಚಿಸು, ಹಿತವನಿಸು, ಹಿತವೆನಿಸು


ఇతర భాషల్లోకి అనువాదం :

आनंद देनेवाला लगना।

यह दृश्य मुझे सुखद लग रहा है।
अच्छा लगना, नीक लगना, सुखद लगना, सुहाना

Give pleasure to or be pleasing to.

These colors please the senses.
A pleasing sensation.
delight, please