పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಂಚುಕ అనే పదం యొక్క అర్థం.

ಕಂಚುಕ   ನಾಮಪದ

అర్థం : ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ

ఉదాహరణ : ಎದುರಾಳಿಯ ಆಕ್ರಮಣವನ್ನು ತಡೆಯಲು ಯೋದರು ಕವಚ ಧರಿಸಿ ಯುದ್ಧಕ್ಕೆ ಆಣಿಯಾದರು.

పర్యాయపదాలు : ಅಂಗರಕ್ಷಿ, ಕವಚ, ಕಾಪು ಹೊದಿಕೆ, ತನುತ್ರಾಣ, ಮೈಜೋಡು, ಯುದ್ಧ ಕವಚ, ರಕ್ಷಾ ಕವಚ


ఇతర భాషల్లోకి అనువాదం :

लोहे आदि का बना वह आवरण जो लड़ाई के समय हथियारों से योद्धा को सुरक्षा प्रदान करता है।

आक्रमण से बचने के लिए कवच का प्रयोग किया जाता है।
अँगरी, अंगत्राण, अंगरक्षी, अंगरी, कंचुक, कवच, जगर, ज़िरह, जिरह, तनुवार, त्राण, नागोद, बकतर, बखतर, बख़तर, बख़्तर, बख्तर, वरूथ, वर्म, वारवाण, सँजोया, सनाह, सन्नाह

Protective covering made of metal and used in combat.

armor, armour

అర్థం : ಹೆಂಗಸರ ಕುತ್ತಿಗೆಯಿಂದ ಹಿಡಿದು ಸೊಂಟದ ವರೆಗೂ ಉಟ್ಟುಕೊಳ್ಳುವ ಸೀರೆ ಮೊದಲಾದ ವಸ್ತ್ರದ ಜತೆ ಧರಿಸುವರು

ఉదాహరణ : ಶ್ಯಾಮಲ ರೇಷ್ಮೆ ಸೀರೆ ಜತೆ ಕುಪ್ಪುಸ ತೊಟ್ಟು ತುಂಬಾ ಸುಂದರವಾಗಿ ಕಾಣುತ್ತಿದ್ದಳು

పర్యాయపదాలు : ಕುಪ್ಪಸ, ಕುಪ್ಪುಸ, ಜಾಕೀಟು, ರವಿಕೆ


ఇతర భాషల్లోకి అనువాదం :

स्त्रियों का गले से लेकर कमर तक का एक पहनावा जो साड़ी आदि के साथ पहना जाता है।

श्यामा रेशमी साड़ी और ब्लाउज़ में बहुत ही ख़ूबसूरत लग रही थी।
ब्लाउज, ब्लाउज़

A top worn by women.

blouse

అర్థం : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

ఉదాహరణ : ಅವನು ವೀರ ಸೈನಿಕ.

పర్యాయపదాలు : ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


ఇతర భాషల్లోకి అనువాదం :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

అర్థం : ಗಂಡಸಿನ ಅಥವಾ ಹೆಂಗಸಿನ ತೋಳುಳ್ಳ ನಡುವಂಗಿ

ఉదాహరణ : ಸೋಹನ್ ನು ಶರ್ಟ್ ನ ಮೇಲೆ ಜಾಕೆಟ್ ನ್ನು ಹಾಕಿದ್ದಾನೆ.

పర్యాయపదాలు : ಕವಚ, ಜಾಕೀಟು, ಜಾಕೆಟ್ಟು


ఇతర భాషల్లోకి అనువాదం :

बिना बाँह का कोट।

सोहन शर्ट के ऊपर जैकेट पहने हुए है।
जर्किन, जाकिट, जाकेट, जैकेट, जॉकेट

A short coat.

jacket

అర్థం : ಹೆಂಗಸರು ಧರಿಸಬಹುದಾದ ಒಂದು ಪ್ರಕಾರದ ಚಿಕ್ಕ ಕುರ್ತ

ఉదాహరణ : ಭಿಕ್ಷುಕಿಯ ಹರಿದ ಹೋದ ಕುಪ್ಪುಸವನ್ನು ನೋಡಿ ಮಮತ ತನ್ನ ಕುಪ್ಪುಸವನ್ನು ನೀಡಿದಳು

పర్యాయపదాలు : ಕುಪ್ಪಸ, ಕುಪ್ಪುಸ, ಜಾಕೀಟು, ರವಿಕೆ


ఇతర భాషల్లోకి అనువాదం :

स्त्रियों के पहनने की एक प्रकार की छोटी कुर्ती।

भिखारिन की फटी चोली देखकर ममता ने उसे अपनी चोली दे दी।
अँगिका, अँगिया, अंगिया, आँगी, कंचुक, कंचुकी, चोल, चोली, रेजा, सीनाबंद, सुगैया

Part of a dress above the waist.

bodice