పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಠೋರವಾದ అనే పదం యొక్క అర్థం.

ಕಠೋರವಾದ   ಗುಣವಾಚಕ

అర్థం : ಯಾರಲ್ಲಿ ದಯೆ ಇಲ್ಲದೆ ಇರುವುದೋ

ఉదాహరణ : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

పర్యాయపదాలు : ಕಠೋರ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


ఇతర భాషల్లోకి అనువాదం :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

అర్థం : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ

ఉదాహరణ : ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.

పర్యాయపదాలు : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ


ఇతర భాషల్లోకి అనువాదం :

जो सुनने में कड़ा लगे।

सीता अपने बेटे से कभी भी कर्कश स्वर में बात नहीं करती।
कठोर, कड़ा, कर्कश, कर्णकटु, सख़्त, सख्त

అర్థం : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

ఉదాహరణ : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

పర్యాయపదాలు : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು


ఇతర భాషల్లోకి అనువాదం :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर