పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಡಿ అనే పదం యొక్క అర్థం.

ಕಡಿ   ಕ್ರಿಯಾಪದ

అర్థం : ಗಟ್ಟಿಯಾಗಿ ಹಿಡಿದುಕೊಂಡು ಕಡಿಯುವ ಕ್ರಿಯೆ

ఉదాహరణ : ಹಲಾಲ್ ಮಾಡುವ ಸಮಯದಲ್ಲಿ ಕುರಿಯ ಕತ್ತನ್ನು ಕತ್ತರಿಸುತ್ತಾರೆ.

పర్యాయపదాలు : ಕತ್ತರಿಸು


ఇతర భాషల్లోకి అనువాదం :

रगड़कर काटना।

हलाल करते समय बकरे की गर्दन को रेतते हैं।
रेतना

అర్థం : ಯಾವುದೋ ವಸ್ತುವನ್ನು ಮೊನಚಾದ ಆಯುಧದಿಂದ ಕಡಿದು ಹಾಕುವ ಪ್ರಕ್ರಿಯೆ

ఉదాహరణ : ಮೇಜನ್ನು ಮಾಡಲು ಮರಗೆಲಸದವನು ಕೆಲವು ಮರಗಳನ್ನು ಕತ್ತರಿಸಿದ.

పర్యాయపదాలు : ಕತ್ತರಿಸು, ಛೇದಿಸು, ತುಂಡರಿಸು


ఇతర భాషల్లోకి అనువాదం :

किसी वस्तु का नुकीले औजार आदि से वेधन करना।

बढ़ई ने मेज बनाने के लिए कुछ लकड़ियों को छेदा।
छालना, छेद करना, छेदना, बेधना, भेदना, सालना

అర్థం : ಕತ್ತರಿ ಅಥವಾ ಕತ್ತರಿಯ ಆಕಾರ ಹೊಂದಿರುವ ಸಾಧನದಿಂದ ಗಿಡಗಳನ್ನು ಕತ್ತರಿಸುವ ಪ್ರಕ್ರಿಯೆ

ఉదాహరణ : ಮಾಲಿ ಹೂ ತೋಟದಲ್ಲಿ ಬೆಳೆದ ಗಿಡಗಳನ್ನು ಪ್ರತಿ ತಿಂಗಳು ಕತ್ತರಿಸಿ ಹಾಕುತ್ತಾನೆ.

పర్యాయపదాలు : ಕತ್ತರಿಸು


ఇతర భాషల్లోకి అనువాదం :

कैंची या कैंची के आकार जैसे किसी औजार से काटना।

माली बगीचे के पौधों को हर महीने काटता है।
कतरना, काटना

Sever or remove by pinching or snipping.

Nip off the flowers.
clip, nip, nip off, snip, snip off

అర్థం : ಯಾವುದೋ ಒಂದು ವಿಷೇಶ ರೂಪ ನೀಡಲು ಮುರಿಯುವ, ಹರಿಯುವ ಪ್ರಕ್ರಿಯೆ

ఉదాహరణ : ಶಿಲ್ಪಿಕಾರನು ಸಂಗ ಮರಿಮರೀ ಕಲ್ಲನ್ನು ಕೆತ್ತುತ್ತಿದ್ದಾನೆ.

పర్యాయపదాలు : ಕೆತ್ತು


ఇతర భాషల్లోకి అనువాదం :

कोई विशेष आकार या रूप देने के लिए काटना-छाँटना।

मूर्तिकार संगमरमर को तराश रहा है।
तराशना

Form by carving.

Carve a flower from the ice.
carve

అర్థం : ಹರಿತವಾದ ಅಸ್ತ್ರಗಳಿಂದ ಯಾವುದಾದರು ವಸ್ತು ಮೊದಲಾದವುಗಳನ್ನು ಎರಡು ಅಥವಾ ಹಲವು ಭಾಗಗಳಾಗಿ ಮಾಡುವುದು

ఉదాహరణ : ತೋಟಿಗನು ಗಿಡಗಳನ್ನು ತುಂಡರಿಸುತ್ತಿದ್ದಾನೆ.

పర్యాయపదాలు : ಕಚ್ಚು, ಕೊಚ್ಚು, ತುಂಡರಿಸು, ಸೀಳು


ఇతర భాషల్లోకి అనువాదం :

धारदार शस्त्र आदि से किसी वस्तु आदि के दो या कई खंड करना या कोई भाग अलग करना।

माली पौधों को काट रहा है।
कलम करना, क़लम करना, काटना, चाक करना

Remove by or as if by cutting.

Cut off the ear.
Lop off the dead branch.
chop off, cut off, lop off

అర్థం : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ

ఉదాహరణ : ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.

పర్యాయపదాలు : ಕಚ್ಚು, ಕುಟುಕು, ಚುಚ್ಚು


ఇతర భాషల్లోకి అనువాదం :

विषैले कीड़ों, जन्तुओं आदि का दाँत से काटना।

किसान को खलिहान में साँप ने काट लिया।
काटना, डँसना, डसना

Deliver a sting to.

A bee stung my arm yesterday.
bite, prick, sting

అర్థం : ಯಾವುದೋ ಒಂದು ಜಾಗದಲ್ಲಿ ಅಂಟುಕೊಂಡು ಅಥವಾ ನೆಲೆಸಿರುವ ವ್ಯಕ್ತಿ ಅಥವಾ ಸಮೂಹವನ್ನು ಓಡಿಸುವ ಅಥವಾ ತಡೆಯುವ ಪ್ರಕ್ರಿಯೆ

ఉదాహరణ : ಸೈನಿಕರು ಯುದ್ಧ ಭೂಮಿಯಲ್ಲಿ ಶತೃವಿನ ಕಾಲನ್ನು ಕತ್ತರಿಸಿದ.

పర్యాయపదాలు : ಕತ್ತರಿಸು


ఇతర భాషల్లోకి అనువాదం :

किसी स्थान पर टिके या ठहरे हुए व्यक्ति या समूह को वहाँ से भागना या हटाना।

सैनिकों ने युद्ध भूमि से दुश्मन के पैर उखाड़ दिए।
उखाड़ फेंकना, उखाड़ना, उखारना, उखेड़ना, उखेरना

అర్థం : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು

ఉదాహరణ : ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.

పర్యాయపదాలు : ಕಚ್ಚು, ಕುಟುಕು


ఇతర భాషల్లోకి అనువాదం :

बिच्छू,मधुमक्खी आदि का अपने जहरीले काँटे को जीवों के शरीर में धँसाकर जहर पहुँचाना।

खेत में ममता को बिच्छू ने डंक मार दिया।
डँसना, डंक मारना, डंकियाना, डसना

Deliver a sting to.

A bee stung my arm yesterday.
bite, prick, sting

అర్థం : ಸ್ವಲ್ಪ-ಸ್ವಲ್ಪ ಕಚ್ಚಿ ತಿನ್ನುವುದು

ఉదాహరణ : ಹೊಲದಲ್ಲಿ ಕುರಿಗಳು ಗಿಡದ ಎಲೆಗಳನ್ನು ಕಡಿಯುತ್ತಿದೆ.

పర్యాయపదాలు : ಕಚ್ಚು, ಕತ್ತರಿಸು


ఇతర భాషల్లోకి అనువాదం :

थोड़ा-थोड़ा काटकर खाना।

खेत में बकरियाँ पौधों की पत्तियों को टूँग रही हैं।
टुँगना, टूँगना