పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಣ್ಕಾಣದ అనే పదం యొక్క అర్థం.

ಕಣ್ಕಾಣದ   ನಾಮಪದ

అర్థం : ದೃಷ್ಟಿಹೀನ ಅಥವಾ ಕುರುಡು ವ್ಯಕ್ತಿ

ఉదాహరణ : ಕುರುಡರಿಗಾಗಿ ಬ್ರೆಲ್ ಲಿಪಿಯನ್ನು ಅವಿಷ್ಕಾರ ಮಾಡಿದರು.

పర్యాయపదాలు : ಅಂಧ, ಕಣ್ಣಿಲ್ಲದವರು, ಕುರುಡು, ದೃಷ್ಟಿಹೀನ


ఇతర భాషల్లోకి అనువాదం :

दृष्टिहीन या नेत्रहीन व्यक्ति।

अंधों के लिए ब्रेल लिपि का आविष्कार हुआ।
अँधला, अंध, अंधरा, अंधा, अन्ध, अन्धरा, अन्धा, दिव्य चक्षु, दिव्य-चक्षु, दिव्यचक्षु, सूरदास

People who have severe visual impairments, considered as a group.

He spent hours reading to the blind.
blind

ಕಣ್ಕಾಣದ   ಗುಣವಾಚಕ

అర్థం : ಯಾರಿಗೆ ಕಣ್ಣು ಕಾಣಿಸುವುದಿಲ್ಲವೋ

ఉదాహరణ : ಶ್ಯಾಮನು ಕುರುಡನನ್ನು ರಸ್ತೆ ದಾಟಿಸುತ್ತಿದ್ದ.

పర్యాయపదాలు : ಅಂಧ, ಅಂಧನಾದ, ಅಂಧನಾದಂತ, ಅಂಧನಾದಂತಹ, ಅಕ್ಷಿಹೀನ, ಅಕ್ಷಿಹೀನನಾದ, ಅಕ್ಷಿಹೀನನಾದಂತ, ಅಕ್ಷಿಹೀನನಾದಂತಹ, ಆಚಕ್ಷು, ಆಚಕ್ಷುವಾದ, ಆಚಕ್ಷುವಾದಂತ, ಆಚಕ್ಷುವಾದಂತಹ, ಕಣ್ಕಾಣದಂತ, ಕಣ್ಕಾಣದಂತಹ, ಕುರುಡನಾದ, ಕುರುಡನಾದಂತ, ಕುರುಡನಾದಂತಹ, ಕುರುಡು, ದೃಷ್ಟಿಹೀನ, ದೃಷ್ಟಿಹೀನನಾದ, ದೃಷ್ಟಿಹೀನನಾದಂತ, ದೃಷ್ಟಿಹೀನನಾದಂತಹ, ನೇತ್ರಹೀನ, ನೇತ್ರಹೀನನಾದ, ನೇತ್ರಹೀನನಾದಂತ, ನೇತ್ರಹೀನನಾದಂತಹ


ఇతర భాషల్లోకి అనువాదం :

जिसे दिखाई न देता हो।

श्याम अंधे व्यक्ति को सड़क पार करा रहा है।
अँधला, अंध, अंधा, अक्षहीन, अचक्षु, अनयन, अन्ध, अन्धा, आँधर, आँधरा, चक्षुहीन, दृष्टिहीन, निश्चक्षु, नेत्रहीन, विचक्षु

Unable to see.

A person is blind to the extent that he must devise alternative techniques to do efficiently those things he would do with sight if he had normal vision.
blind, unsighted