అర్థం : ಕಣ್ಣೀರಿನಿಂದ ತುಂಬಿದ ಸ್ಥಿತಿ ಅಥವಾ ಅಂತಹ ಭಾವ
ఉదాహరణ :
ರೋಮಿಯೋ ಜೂಲಿಯಟ್ಟರ ದುರಂತ ಪ್ರೇಮ ಕತೆ ತುಂಬಾ ದುಃಖಮಯವಾದುದು.
పర్యాయపదాలు : ಕಣ್ಣೀರಿಡಿಸುವಂತ, ಕಣ್ಣೀರಿಡಿಸುವಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
ఇతర భాషల్లోకి అనువాదం :
जो अश्रु से भरा हुआ हो।
उसकी रामकहानी सुनकर मेरी आँखें अश्रुपूर्ण हो गयीं।