అర్థం : ಸಂಪೂರ್ಣ ನಾಶವಾಗುವುದು
ఉదాహరణ :
ಅನೇಕ ಪ್ರಕಾರದ ಜಂತುಗಳು ಕಾಲ-ಕ್ರಮೇಣ ಕಣ್ಮರೆಯಾಗುತ್ತಿದೆ.
పర్యాయపదాలు : ಅಗೋಚರವಾಗು, ಅದೃಶ್ಯವಾಗು, ಇಲ್ಲವಾಗು, ನಾಶವಾಗು
ఇతర భాషల్లోకి అనువాదం :
अस्तित्व में न रह जाना।
धीरे-धीरे जीवों की कई प्रजातियाँ विलुप्त हो रही हैं।అర్థం : ನಮ್ಮ ಯಾವುದಾದರು ವಸ್ತು ಕಣ್ಮರೆಯಾಗುವ ಅಥವಾ ಕಳೆದು ಹೋಗುವ ಕ್ರಿಯೆ
ఉదాహరణ :
ನನ್ನ ಐದುಸಾವಿರ ರೂಪಾಯಿ ಕಳೆದು ಹೋಯಿತು.
పర్యాయపదాలు : ಕಳೆದುಕೊ, ಕೈ ತಪ್ಪಿಹೋಗು, ಹಾಳುಮಾಡಿಕೊ
ఇతర భాషల్లోకి అనువాదం :