పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕತ್ತರಿಸು అనే పదం యొక్క అర్థం.

ಕತ್ತರಿಸು   ನಾಮಪದ

అర్థం : ಕತ್ತರಿಸುವ ಕೆಲಸ

ఉదాహరణ : ಮಾಲಿ ಮರದ ರೆಂಬೆ ಕೊಂಬೆಗಳನ್ನು ಕತ್ತರಿಸುತ್ತಿದ್ದಾನೆ.


ఇతర భాషల్లోకి అనువాదం :

छाँटने का काम।

माली पौधों की छँटाई कर रहा है।
छँटाई, छाँटना

Cutting down to the desired size or shape.

clipping, trim, trimming

ಕತ್ತರಿಸು   ಕ್ರಿಯಾಪದ

అర్థం : ಗಟ್ಟಿಯಾಗಿ ಹಿಡಿದುಕೊಂಡು ಕಡಿಯುವ ಕ್ರಿಯೆ

ఉదాహరణ : ಹಲಾಲ್ ಮಾಡುವ ಸಮಯದಲ್ಲಿ ಕುರಿಯ ಕತ್ತನ್ನು ಕತ್ತರಿಸುತ್ತಾರೆ.

పర్యాయపదాలు : ಕಡಿ


ఇతర భాషల్లోకి అనువాదం :

रगड़कर काटना।

हलाल करते समय बकरे की गर्दन को रेतते हैं।
रेतना

అర్థం : ಯಾವುದೋ ವಸ್ತುವನ್ನು ಮೊನಚಾದ ಆಯುಧದಿಂದ ಕಡಿದು ಹಾಕುವ ಪ್ರಕ್ರಿಯೆ

ఉదాహరణ : ಮೇಜನ್ನು ಮಾಡಲು ಮರಗೆಲಸದವನು ಕೆಲವು ಮರಗಳನ್ನು ಕತ್ತರಿಸಿದ.

పర్యాయపదాలు : ಕಡಿ, ಛೇದಿಸು, ತುಂಡರಿಸು


ఇతర భాషల్లోకి అనువాదం :

किसी वस्तु का नुकीले औजार आदि से वेधन करना।

बढ़ई ने मेज बनाने के लिए कुछ लकड़ियों को छेदा।
छालना, छेद करना, छेदना, बेधना, भेदना, सालना

అర్థం : ಕತ್ತರಿ ಅಥವಾ ಕತ್ತರಿಯ ಆಕಾರ ಹೊಂದಿರುವ ಸಾಧನದಿಂದ ಗಿಡಗಳನ್ನು ಕತ್ತರಿಸುವ ಪ್ರಕ್ರಿಯೆ

ఉదాహరణ : ಮಾಲಿ ಹೂ ತೋಟದಲ್ಲಿ ಬೆಳೆದ ಗಿಡಗಳನ್ನು ಪ್ರತಿ ತಿಂಗಳು ಕತ್ತರಿಸಿ ಹಾಕುತ್ತಾನೆ.

పర్యాయపదాలు : ಕಡಿ


ఇతర భాషల్లోకి అనువాదం :

कैंची या कैंची के आकार जैसे किसी औजार से काटना।

माली बगीचे के पौधों को हर महीने काटता है।
कतरना, काटना

Sever or remove by pinching or snipping.

Nip off the flowers.
clip, nip, nip off, snip, snip off

అర్థం : ಎಕ್ಕ ಮುಂತಾದ ಕಾರ್ಡುಗಳನ್ನು ತೆಗೆದುಕೊಂಡು ಬೇರೆ ಬೇರೆ ಮಾಡುವ

ఉదాహరణ : ಮಾಂತ್ರಿಕನು ಹೇಳಿದ ಹಾಗೆ ನಾನು ಕಾರ್ಡನ್ನು ಕತ್ತರಿಸಿದೆ.


ఇతర భాషల్లోకి అనువాదం :

ताश आदि की गड्डी में से कुछ भाग उठाकर अलग करना।

जादूगर के कहने पर मैंने ताश को काटा।
काटना

Divide a deck of cards at random into two parts to make selection difficult.

Wayne cut.
She cut the deck for a long time.
cut

అర్థం : ಕತ್ತರಿಸಿ ಬೇರೆ ಮಾಡುವ ಪ್ರಕ್ರಿಯೆ

ఉదాహరణ : ಮೇಲ್ಛಾವಣಿಯ ಮೇಲೆ ನೇತಾಡುತ್ತಿದ್ದ ಮಾವಿನ ಹಣ್ಣುಗಳನ್ನು ಕತ್ತಿಸಿದರು.

పర్యాయపదాలు : ಕೀಳು, ಕೂಯಿ


ఇతర భాషల్లోకి అనువాదం :

काटकर अलग करना।

उसने छत पर लटकती आम की डालियों को छाँट दिया।
छाँट देना, छाँटना

Remove by or as if by cutting.

Cut off the ear.
Lop off the dead branch.
chop off, cut off, lop off

అర్థం : ಯಾವುದೋ ಒಂದು ವಸ್ತುವನ್ನು ವಿಶೇಷ ಆಕಾರವನ್ನಾಗಿ ಮಾಡಲು ಅದನ್ನು ಕತ್ತರಿಸುವ ಪ್ರಕ್ರಿಯೆ

ఉదాహరణ : ಅಮ್ಮ ಹಣ್ಣುಗಳನ್ನು ಕತ್ತರಿಸಿ ಮಕ್ಕಳಿಗೆ ನೀಡಿದಳು.

పర్యాయపదాలు : ಹೆಚ್ಚು


ఇతర భాషల్లోకి అనువాదం :

किसी वस्तु को किसी विशेष आकार में लाने के लिए काटना या कतरना।

माली बीच-बीच में बगीचे के पौधों को छाँटता है।
नाई ने उसके बाल छाँटे।
छाँटना

Sever or remove by pinching or snipping.

Nip off the flowers.
clip, nip, nip off, snip, snip off

అర్థం : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು

ఉదాహరణ : ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.

పర్యాయపదాలు : ತುಂಡಾಕು, ತುಂಡು ಮಾಡು, ಬೇರಾಗಿಸು, ಬೇರೆ ಮಾಡು


ఇతర భాషల్లోకి అనువాదం :

किसी वस्तु में से कोई अंश अलग होना।

घर का किराया भी मेरी तनख्वाह में से ही कटता है।
कटना

అర్థం : ಯಾವುದೋ ಒಂದು ಜಾಗದಲ್ಲಿ ಅಂಟುಕೊಂಡು ಅಥವಾ ನೆಲೆಸಿರುವ ವ್ಯಕ್ತಿ ಅಥವಾ ಸಮೂಹವನ್ನು ಓಡಿಸುವ ಅಥವಾ ತಡೆಯುವ ಪ್ರಕ್ರಿಯೆ

ఉదాహరణ : ಸೈನಿಕರು ಯುದ್ಧ ಭೂಮಿಯಲ್ಲಿ ಶತೃವಿನ ಕಾಲನ್ನು ಕತ್ತರಿಸಿದ.

పర్యాయపదాలు : ಕಡಿ


ఇతర భాషల్లోకి అనువాదం :

किसी स्थान पर टिके या ठहरे हुए व्यक्ति या समूह को वहाँ से भागना या हटाना।

सैनिकों ने युद्ध भूमि से दुश्मन के पैर उखाड़ दिए।
उखाड़ फेंकना, उखाड़ना, उखारना, उखेड़ना, उखेरना

అర్థం : ಮೊನಚಾದ ಚಾಕು ಅಥವಾ ಯಾವುದೋ ಸಲಕರಣೆಯಿಂದ ಯಾವುದೋ ವಸ್ತುಗಳನ್ನು ಕತ್ತರಿಸುವ ಪ್ರಕ್ರಿಯೆ

ఉదాహరణ : ತರಕಾರಿಯನ್ನು ಹೆಚ್ಚುತ್ತಿದ್ದಾರೆ.

పర్యాయపదాలు : ಹೆಚ್ಚು


ఇతర భాషల్లోకి అనువాదం :

किसी धारदार हथियार के दाब से किसी वस्तु के टुकड़े होना।

सब्ज़ी कट रही है।
कटना

Function as a cutting instrument.

This knife cuts well.
cut

అర్థం : ಕತ್ತರಿಸು ಕೆಲಸವನ್ನು ಬೇರೆಯವರಿಂದ ಮಾಡಿಸಿಕೊಳ್ಳುವುದು

ఉదాహరణ : ಜನರು ಹಜಾಮನ ಬಳಿ ಕೂದಲನ್ನು ಕತ್ತರಿಸುತ್ತಾರೆ.


ఇతర భాషల్లోకి అనువాదం :

कतरने का काम किसी से कराना।

लोग नाई से बाल कटवाते हैं।
कटवाना, कटाना, कतरवाना, कतराना

Cause to work.

He is working his servants hard.
put to work, work

అర్థం : ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು

ఉదాహరణ : ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.

పర్యాయపదాలు : ಕಡಿಮೆ ಮಾಡು, ಹಿಡಿ


ఇతర భాషల్లోకి అనువాదం :

किसी वस्तु में से कोई अंश अलग करना।

लेखापाल मेरी तनख्वाह में से बीस प्रतिशत आय कर काटता है।
काटना

Have a reducing effect.

This cuts into my earnings.
cut

అర్థం : ಸ್ವಲ್ಪ-ಸ್ವಲ್ಪ ಕಚ್ಚಿ ತಿನ್ನುವುದು

ఉదాహరణ : ಹೊಲದಲ್ಲಿ ಕುರಿಗಳು ಗಿಡದ ಎಲೆಗಳನ್ನು ಕಡಿಯುತ್ತಿದೆ.

పర్యాయపదాలు : ಕಚ್ಚು, ಕಡಿ


ఇతర భాషల్లోకి అనువాదం :

थोड़ा-थोड़ा काटकर खाना।

खेत में बकरियाँ पौधों की पत्तियों को टूँग रही हैं।
टुँगना, टूँगना