పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕನಲು అనే పదం యొక్క అర్థం.

ಕನಲು   ಕ್ರಿಯಾಪದ

అర్థం : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ఉదాహరణ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

పర్యాయపదాలు : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


ఇతర భాషల్లోకి అనువాదం :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

అర్థం : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ

ఉదాహరణ : ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.

పర్యాయపదాలు : ಅಪ್ರಸನ್ನವಾಗು, ಕಾವೇರು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸಿಟ್ಟಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು


ఇతర భాషల్లోకి అనువాదం :

किसी के काम, बात आदि से प्रसन्न न रहना।

राधा की दंभपूर्ण बातों से सभी नाराज़ हुए।
अप्रसन्न होना, खफा होना, ख़फ़ा होना, खिसिआना, खिसियाना, गुस्सा होना, नाख़ुश होना, नाखुश होना, नाराज होना, नाराज़ होना, रुष्ट होना

Give displeasure to.

displease