పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕನಿಷ್ಠವಾದಂತಹ అనే పదం యొక్క అర్థం.

ಕನಿಷ್ಠವಾದಂತಹ   ಗುಣವಾಚಕ

అర్థం : ಯಾವುದೇ ವಸ್ತು ಸಂಗತಿಯ ಗಾತ್ರ, ಅಂತರ ಮುಂತಾದವುಗಳು ತುಂಬಾ ಕಡಿಮೆ ಪ್ರಮಾಣವನ್ನು ಅಥವಾ ಸ್ವಲ್ಪ ಪ್ರಮಾಣವನ್ನು ಗುರುತಿಸುವಂತಹದ್ದು

ఉదాహరణ : ಸೂರ್ಯಾ ಭೂಮಿಗೆ ಕನಿಷ್ಠ ದೂರ ಇದ್ದಂತೆ ಕಾಣುತ್ತದೆಯಷ್ಟೆ.

పర్యాయపదాలు : ಅತಿಸಣ್ಣ, ಅತಿಸಣ್ಣದಾದ, ಅತಿಸಣ್ಣದಾದಂತ, ಅತಿಸಣ್ಣದಾದಂತಹ, ಅತ್ಯಂತ ಸ್ವಲ್ಪ, ಅಲ್ಪತಮ, ಅಲ್ಪತಮವಾದ, ಅಲ್ಪತಮವಾದಂತ, ಅಲ್ಪತಮವಾದಂತಹ, ಕನಿಷ್ಠ, ಕನಿಷ್ಠವಾದ, ಕನಿಷ್ಠವಾದಂತ


ఇతర భాషల్లోకి అనువాదం :

जितना न्यून होना संभव हो या जितना कम हो सकता हो।

सूर्य पृथ्वी से न्यूनतम दूरी पर स्थित है।
न्यूनतम

అర్థం : ತುಂಬಾ ಚಿಕ್ಕದಾದಂತಹ

ఉదాహరణ : ಕನಿಷ್ಠ ಅಥವಾ ಚಿಕ್ಕ ಬೆರಳಿನಲ್ಲಿ ನೋವಾಗುತ್ತಿದೆ.

పర్యాయపదాలు : ಕನಿಷ್ಠ, ಕನಿಷ್ಠವಾದ, ಕನಿಷ್ಠವಾದಂತ, ಚಿಕ್ಕದಾದ, ಚಿಕ್ಕದಾದಂತ, ಚಿಕ್ಕದಾದಂತಹ


ఇతర భాషల్లోకి అనువాదం :

सबसे छोटा।

कनिष्ठ उँगली में पीड़ा हो रही है।
कनिष्ठ, कनिष्ठक