పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಪಟಿ అనే పదం యొక్క అర్థం.

ಕಪಟಿ   ನಾಮಪದ

అర్థం : ಧರ್ಮದ ಮೇಲೆ ಡೋಂಗಿ ಹೇಳುತ್ತಾ ಸ್ವಾರ್ಥವನ್ನು ಸಾಧಿಸಿಕೊಳ್ಳುವ ವ್ಯಕ್ತಿ

ఉదాహరణ : ಮೋಸಗಾರ ಜಾಲಕ್ಕೆ ಬಿದ್ದ ಮೋಹಿನಿ ತುಂಬಾ ಪಶ್ಚಾತಾಪ ಪಟ್ಟಳು

పర్యాయపదాలు : ಆಶಾಡಬೂತಿ, ಕಪಟಿ ಸಾಧು, ಕಪಟಿಸಾದು ಕಪಟಿ-ಸಾಧು, ಮೋಸಗಾರ ದಗಾಕೋರ, ವಂಚಕ, ವೇಶದಾರಿ


ఇతర భాషల్లోకి అనువాదం :

धर्म का आडम्बर खड़ा करके स्वार्थ साधनेवाला मनुष्य।

पाखंडी के चक्कर में फँसकर मोहिनी बहुत पछताई।
आडंबरी, आडम्बरी, ढकोसलेबाज़, ढोंगी, धर्मध्वज, ध्वजिक, पाखंडी, पाखण्डी, पाषंड, पाषंडी, पाषण्ड, पाषण्डी, बगला भगत, बगला-भगत, बगुला भगत, बगुला-भगत

A person who makes deceitful pretenses.

fake, faker, fraud, imposter, impostor, pretender, pseud, pseudo, role player, sham, shammer

అర్థం : ಕಳ್ಳತನಕಳವು ಮಾಡುವ ವ್ಯಕ್ತಿ

ఉదాహరణ : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

పర్యాయపదాలు : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


ఇతర భాషల్లోకి అనువాదం :

A criminal who takes property belonging to someone else with the intention of keeping it or selling it.

stealer, thief

అర్థం : ಮೋಸ ಮಾಡುವ ವ್ಯಕ್ತಿ

ఉదాహరణ : ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.

పర్యాయపదాలు : ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ಮೋಸಗಾರ, ವಂಚಕ, ವಂಚನೆಗಾರ, ಸಂಚುಗಾರ


ఇతర భాషల్లోకి అనువాదం :

Someone who leads you to believe something that is not true.

beguiler, cheat, cheater, deceiver, slicker, trickster