పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕರಂಡಕ అనే పదం యొక్క అర్థం.

ಕರಂಡಕ   ನಾಮಪದ

అర్థం : ಏನನ್ನಾದರು ಕೊಡುವವ ಅಥವಾ ದಾನಮಾಡುವವನು

ఉదాహరణ : ಈ ಶುಭ ಕಾರ್ಯಕ್ಕಾಗಿ ಹಣದ ಸಹಾಯವನ್ನು ಮಾಡಿದ ದಾನಿಗಳಿಗೆ ನಮ್ಮ ಹಾರ್ಧಿಕ ಧನ್ಯವಾದಗಳು.

పర్యాయపదాలు : ಕೊಡುವವ, ಕೊಡುವಾತ, ದಾನಿ


ఇతర భాషల్లోకి అనువాదం :

वह जो दे या देने वाला।

इस शुभ काम के धन प्रदायकों को हमारा हार्दिक धन्यवाद।
प्रदाता, प्रदायक, प्रदायी

అర్థం : ಉಪ್ಪಿನಕಾಯಿ, ತುಪ್ಪ ಮೊದಲಾದವುಗಳನ್ನು ಇಡುವ ಚೀನ ದೇಶದ ಮಣ್ಣು ಅಥವಾ ಸಾಧಾರಣ ಮಣ್ಣಿನಿಂದ ಮಾಡಿದ ಅಗಲವಾದ ಬಾಯಿಯುಳ್ಳ ವಾರ್ನಿಶ್ ಹಚ್ಚಿದಂತಹ ಪಾತ್ರೆ

ఉదాహరణ : ಭರಣಿಯನ್ನು ಉಪ್ಪಿನಕಾಯಿ, ಗುಳೆಂಬ, ರಸಾಯನವನ್ನು ಇಡುವುದಕ್ಕೆ ಉಪಯೋಗಿಸುತ್ತಾರೆ

పర్యాయపదాలు : ಕರಡಿಗೆ, ಕಲ್ಲಗಡಿಗೆ, ಜಾಡಿ, ಭರಣಿ, ಮಣ್ಣಿನ ಪಾತ್ರೆ, ಮಣ್ಣಿನ-ಪಾತ್ರೆ


ఇతర భాషల్లోకి అనువాదం :

अचार, घी, आदि रखने का चीनी मिट्टी या सादी मिट्टी आदि का एक चौड़े मुँह एवं हत्थे या बिना हत्थे का ढक्कनदार रोगनी बर्तन।

मर्तबान का उपयोग अचार, मुरब्बा आदि रखने के लिए किया जाता है।
अमृतदान, अमृतबान, जार, बरनी, बुयाम, मरतबान, मर्तबान, मर्तवान

A vessel (usually cylindrical) with a wide mouth and without handles.

jar