అర్థం : ಕೆಲವು ಜಾತಿ, ವರ್ಗ, ಪದವಿ ಇತ್ಯಾದಿಗಳಿಗೆ ನಿಗದಿತವಾದ ಕೆಲಸ
ఉదాహరణ :
ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಕರ್ತವ್ಯ.
ఇతర భాషల్లోకి అనువాదం :
అర్థం : ಈ ರೀತಿಯ ಕೆಲಸವನ್ನು ಪೂರ್ತಿ ಮಾಡುವುದು ನಮ್ಮೆಲ್ಲರ ಅವಶ್ಯಕತೆ ಮತ್ತು ಧರ್ಮದ ರೂಪದಲ್ಲಿ ಇರುತ್ತದೆ
ఉదాహరణ :
ದೇಶದ ಸೇವೆಯನ್ನು ಮಾಡುವುದು ನಮ್ಮೆಲ್ಲರ ಪರಮ ಕರ್ತವ್ಯ.
పర్యాయపదాలు : ಕೆಲಸ, ಜವಾಬ್ದಾರಿ, ಮಾಡತಕ್ಕ, ಮಾಡಲು ಯೋಗ್ಯವಾದ, ಹೊಣೆ
ఇతర భాషల్లోకి అనువాదం :
The social force that binds you to the courses of action demanded by that force.
We must instill a sense of duty in our children.అర్థం : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ
ఉదాహరణ :
ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.
పర్యాయపదాలు : ಒಳ್ಳೆಯ ನಡತೆ, ಧರ್ಮ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ
ఇతర భాషల్లోకి అనువాదం :
परोपकार, दान, सेवा आदि कार्य जो शुभ फल देते हैं।
दीन-दुखियों की सेवा ही सबसे बड़ा धर्म है।