అర్థం : ಯಾವುದೋ ತಳ ಅಥವಾ ಬುಡದ ಮೇಲಿರಾಗಿರುವ ಚಿಹ್ನೆ
ఉదాహరణ :
ಈ ಬಟ್ಟೆಯನ್ನು ಎಷ್ಟೋ ಸಲ ಒಗೆದರು ಅದರ ಮೇಲೆ ಆಗಿದ್ದಂತಹ ಕಲೆಯು ಹೋಗಲಿಲ್ಲ.
పర్యాయపదాలు : ಕರೆ, ಕಲಂಕ, ಸುಟ್ಟ ಗುರುತು
ఇతర భాషల్లోకి అనువాదం :
అర్థం : ಶಿಕ್ಷಣದ ಒಂದು ಶಾಖೆಯಲ್ಲಿ ವಿಜ್ಞಾನದ ವಿಷಯವನ್ನು ಬಿಟ್ಟು ಬೇರೆ ವಿಷಯಗಳ ಬಗೆಗೆ ಅಧ್ಯಯನ ಮಾಡಲಾಗುತ್ತದೆ
ఉదాహరణ :
ನಾಕರೀಕ ಶಾಸ್ತ್ರ, ರಾಜನೀತಿ ಶಾಸ್ತ್ರ, ನೃತ್ಯ, ಸಂಗೀತ ಮೊದಲಾದವುಗಳು ಕಲೆಯಲ್ಲಿ ಅಂರ್ತಗತವಾಗಿದೆ.
ఇతర భాషల్లోకి అనువాదం :
शिक्षण की एक शाखा जिसमें विज्ञान और कॉमर्स के विषयों को छोड़कर अन्य विषयों का अध्ययन या अध्यापन किया जाता है।
नागरिक शास्त्र, राजनीति शास्त्र, नृत्य, संगीत, आदि सब कला के अंतर्गत आते हैं।అర్థం : ಜ್ಞಾನದೊಂದಿಗೆ ಕೌಶಲ ಮತ್ತು ಅಭ್ಯಾಸಗಳ ಅವಶ್ಯಕತೆ ಇರುವ ಹಲವು ಬಗೆಯ ಕಲೆಯ ಕೆಲಸ
ఉదాహరణ :
ಕಲೆ ಎಲ್ಲರಿಗೂ ಸಿದ್ಧಿಸುವುದಿಲ್ಲ
పర్యాయపదాలు : ಕರಕೌಶಲ, ಕಲಾ-ತಂತ್ರ, ನೈಪುಣ್ಯ
ఇతర భాషల్లోకి అనువాదం :
The creation of beautiful or significant things.
Art does not need to be innovative to be good.అర్థం : ನಿಸರ್ಗಕ್ಕಿಂತ ಭಿನ್ನವಾದ ಮಾನವನ ಚಾತುರ್ಯ ಅಥವಾ ಕೌಶಲ
ఉదాహరణ :
ಈ ಕಲೆಯು ಪ್ಲಾಸ್ಟರ್ ಆಪ್ ಪ್ಯಾರೀಸ್ ನಿಂದ ಮಾಡಿದ್ದುದು.
పర్యాయపదాలు : ಕಲಾ
ఇతర భాషల్లోకి అనువాదం :
అర్థం : ಒಂದು ರೀತಿಯ ರೋಗ
ఉదాహరణ :
ನನ್ನ ಸ್ನೇಹಿತೆಯ ಮುಖದ ಮೇಲೆ ಕಲೆಗಳು ಇದೆ.
పర్యాయపదాలు : ಮಚ್ಚೆ, ಹುಟ್ಟು ಕಲೆ
ఇతర భాషల్లోకి అనువాదం :
అర్థం : ಯಾವುದೇ ದ್ರವ ಪದಾರ್ಥದ ಸಣ್ಣ ಹನಿಯೊಂದು ಇತರೆ ವಸ್ತುಗಳ ಮೇಲೆ ಸಿಡಿದು ಅದರ ಗುರುತು ಬಿದ್ದಿರುವುದು
ఉదాహరణ :
ನನ್ನ ಬಟ್ಟೆಗೆ ಕಪ್ಪುಬಣ್ಣದ ಕಲೆಯಾಗಿದೆ.
పర్యాయపదాలు : ಕರೆ
ఇతర భాషల్లోకి అనువాదం :
అర్థం : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
ఉదాహరణ :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
పర్యాయపదాలు : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು
ఇతర భాషల్లోకి అనువాదం :
भेंट होना या मुलाकात होना।
आज मैं शर्माजी के घर गया था पर वे नहीं मिले।