అర్థం : ಉಪ್ಪಿನಕಾಯಿ, ತುಪ್ಪ ಮೊದಲಾದವುಗಳನ್ನು ಇಡುವ ಚೀನ ದೇಶದ ಮಣ್ಣು ಅಥವಾ ಸಾಧಾರಣ ಮಣ್ಣಿನಿಂದ ಮಾಡಿದ ಅಗಲವಾದ ಬಾಯಿಯುಳ್ಳ ವಾರ್ನಿಶ್ ಹಚ್ಚಿದಂತಹ ಪಾತ್ರೆ
ఉదాహరణ :
ಭರಣಿಯನ್ನು ಉಪ್ಪಿನಕಾಯಿ, ಗುಳೆಂಬ, ರಸಾಯನವನ್ನು ಇಡುವುದಕ್ಕೆ ಉಪಯೋಗಿಸುತ್ತಾರೆ
పర్యాయపదాలు : ಕರಂಡಕ, ಕರಡಿಗೆ, ಜಾಡಿ, ಭರಣಿ, ಮಣ್ಣಿನ ಪಾತ್ರೆ, ಮಣ್ಣಿನ-ಪಾತ್ರೆ
ఇతర భాషల్లోకి అనువాదం :
A vessel (usually cylindrical) with a wide mouth and without handles.
jar