అర్థం : ಆಪಾದಿತನನ್ನು ಹಿಡಿದು ನ್ಯಾಯಾಲಕ್ಕೆ ವಿಚಾರಣೆಗಾಗಿ ಕಳುಹಿಸಿ ಕೊಡುವ ಕ್ರಿಯೆ
ఉదాహరణ :
ಪೋಲೀಸರು ಆಪಾದಿತನನ್ನು ನ್ಯಾಯಾಲಕ್ಕೆ ಈಗ ತಾನೇ ಕಳುಹಿಸಿ ಕೊಟ್ಟಿದ್ದಾರೆ.
పర్యాయపదాలు : ಕಳಿಸು
ఇతర భాషల్లోకి అనువాదం :
అర్థం : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ఉదాహరణ :
ಅತ್ತೆಯು ಸೊಸೆಯ ಮೇಲೆ ಸುಳ್ಳು ಆರೋಪಗಳನ್ನು ಹೊರೆಸಿ ಅವಳನ್ನು ಮನೆಯಿಂದ ಓಡಿಸಿದಳು.
పర్యాయపదాలు : ಓಡಿಸು, ಹೊರೆಗೆ ಹಾಕು
ఇతర భాషల్లోకి అనువాదం :
అర్థం : ಹಿಡಿದುಕೊಡುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
ఉదాహరణ :
ಆಟಗಾರನು ನಿಯಮವನ್ನು ಮುರಿದ ಕಾರಣ ರೇಫ್ರಿ ಅವನಿಗೆ ಪೇವಿಲಿಯನ್ ದಾರಿ ತೋರಿಸಿದ.
పర్యాయపదాలు : ದಾರಿ ತೋರಿಸು
ఇతర భాషల్లోకి అనువాదం :
पकड़ने का काम किसी दूसरे से करवाना।
रेफ्री ने खिलाड़ी को अनुशासन भंग करने पर पैविलियन की राह पकड़वाई।అర్థం : ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ
ఉదాహరణ :
ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.
పర్యాయపదాలు : ಏರಿಸು, ಮೇಲೆ ಒಯ್ಯು
ఇతర భాషల్లోకి అనువాదం :
అర్థం : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ
ఉదాహరణ :
ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.
పర్యాయపదాలు : ಅಟ್ಟು
ఇతర భాషల్లోకి అనువాదం :
जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।
मैंने उन्हें दो चार बातें करके चलता किया।అర్థం : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಕಳುಹಿಸುವುದು ಅಥವಾ ಮಾತನ್ನು ಯಾವುದಾದರು ಮಾಧ್ಯಮದಿಂದ ರವಾನಿಸುವುದು ಅಥವಾ ಕಳುಹಿಸಿವುದು
ఉదాహరణ :
ರಾಮನು ಅಂಗದನನ್ನು ದೂತನ ರೂಪದಲ್ಲಿ ರಾವಣನ ಬಳಿ ಕಳುಹಿಸಿದನು.ನಾನು ಒಂದು ಪತ್ರವನ್ನು ಕಳುಹಿಸಿದ್ದೇನೆ.
ఇతర భాషల్లోకి అనువాదం :
कोई वस्तु, व्यक्ति आदि को एक स्थान से दूसरे स्थान के लिए रवाना करना या बात आदि किसी के माध्यम से पहुँचवाना या कहलवाना।
राम ने दूत के रूप में अंगद को रावण के पास भेजा।అర్థం : ಬೇರೆಯವರುನ್ನು ಕಳುಹಿಸುವ ಕೆಲಸ ಮಾಡಿಸು
ఉదాహరణ :
ತಾಯಿಯು ವಿದ್ಯಾರ್ಥಿನಿಲಯದಲ್ಲಿರುವ ತನ್ನ ಮಗಳಿಗೆ ಕೊಡಲು ಮುಂಶೀಜೀಯವರ ಕೈಯಕಲ್ಲಿ ಹಣವನ್ನು ಕಳುಹಿಸಿದಳು.
ఇతర భాషల్లోకి అనువాదం :