అర్థం : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
ఉదాహరణ :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
పర్యాయపదాలు : ಉಪದ್ರವ, ಕಟುವ್ಯಂಗ್ಯ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ
ఇతర భాషల్లోకి అనువాదం :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganఅర్థం : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
ఉదాహరణ :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
పర్యాయపదాలు : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ
ఇతర భాషల్లోకి అనువాదం :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.అర్థం : ಸಂಕಟ ಅಥವಾ ಅಪ್ಪತ್ತಿನ ಸಮಯ
ఉదాహరణ :
ಹಿತೈಷಿಗಳು ಸಂಕಟ ಕಾಲದಲ್ಲಿಯೆ ಪರೀಕ್ಷೆ ಮಾಡುವರು
పర్యాయపదాలు : ಆಪತ್ತಕಾಲ, ತರ್ತುಕಾಲ, ದುಃಖ, ವಿಪ್ಪತ್ತಿನ ಕಾಲ, ಸಂಕಟ ಕಾಲ, ಸಂಕಟ-ಕಾಲ
ఇతర భాషల్లోకి అనువాదం :
A state of extreme (usually irremediable) ruin and misfortune.
Lack of funds has resulted in a catastrophe for our school system.అర్థం : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
ఉదాహరణ :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
పర్యాయపదాలు : ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಸಂಕಟ, ಹಾನಿ
ఇతర భాషల్లోకి అనువాదం :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।అర్థం : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
ఉదాహరణ :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
పర్యాయపదాలు : ಅಡಚನೆ, ಅಡೆತಡೆ, ಅಡ್ಡಿ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
ఇతర భాషల్లోకి అనువాదం :
Any structure that makes progress difficult.
impediment, impedimenta, obstructer, obstruction, obstructorఅర్థం : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ఉదాహరణ :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
పర్యాయపదాలు : ಕಠಿಣ, ಕಠಿಣತೆ, ಕಠೋರತೆ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
ఇతర భాషల్లోకి అనువాదం :
The quality of being difficult.
They agreed about the difficulty of the climb.అర్థం : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ
ఉదాహరణ :
ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.
పర్యాయపదాలు : ಅಳಲು, ದುಃಖ, ವ್ಯಥೆ, ವ್ಯಸನ, ಶೋಕ
ఇతర భాషల్లోకి అనువాదం :
An emotion of great sadness associated with loss or bereavement.
He tried to express his sorrow at her loss.