పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಷ್ಟಕರವಾದ అనే పదం యొక్క అర్థం.

ಕಷ್ಟಕರವಾದ   ನಾಮಪದ

అర్థం : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

పర్యాయపదాలు : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ


ఇతర భాషల్లోకి అనువాదం :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಕಷ್ಟಕರವಾದ   ಗುಣವಾಚಕ

అర్థం : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ

ఉదాహరణ : ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.

పర్యాయపదాలు : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟಕರವಾದಂತ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ


ఇతర భాషల్లోకి అనువాదం :

जो जल्दी समझ में न आए।

इस कठिन प्रश्न का उत्तर प्रश्नकर्त्ता से ही पूछना उचित होगा।
अबोधगम्य, अवगाह, कठिन, गहन, दुरुह, दुशवार, दुश्वार, बारीक, बारीक़, सूक्ष्म

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

అర్థం : ಮಂದ ಗತಿಯಲ್ಲಿ ನಡೆಯುತ್ತಿರುವ ಕಾರಣದಿಂದ ತುಂಬಾ ಸಮಯ ತೆಗೆದುಕೊಳ್ಳುವಂತಹ

ఉదాహరణ : ಇದು ತುಂಬಾ ಪ್ರಯಾಸದ ಪ್ರಕ್ರಿಯೆ.

పర్యాయపదాలు : ಕಠಿಣವಾದ, ಕಷ್ಟಕರ, ಕಷ್ಟವಾದ, ಪ್ರಯಾಸದ, ಪ್ರಯಾಸಪೂರಿತ, ಶ್ರಮಪೂರಿತ, ಶ್ರಮಭರಿತ


ఇతర భాషల్లోకి అనువాదం :

धीमी गति से चलने के कारण बहुत समय लेने वाला।

यह बहुत ही सुस्त प्रक्रिया है।
ढीला, ढीला-ढाला, दीर्घ-सूत्री, दीर्घसूत्री, सुस्त

అర్థం : ಕಷ್ಟ ಅಥವಾ ದುಃಖದಿಂದ ಕೂಡಿದ ಯಾವುದೇ ಸಂಗತಿ ಅಥವಾ ಸ್ಥಿತಿ

ఉదాహరణ : ಮುಪ್ಪಿನ ಜೀವನ ಕಷ್ಟಕರವಾದುದು.

పర్యాయపదాలు : ಕಷ್ಟಕರ, ಕಷ್ಟಕರವಾದಂತ, ಕಷ್ಟಕರವಾದಂತಹ, ದುಃಖಕರ, ದುಃಖಕರವಾದ, ದುಃಖಕರವಾದಂತ, ದುಃಖಕರವಾದಂತಹ


ఇతర భాషల్లోకి అనువాదం :

Causing or marked by grief or anguish.

A grievous loss.
A grievous cry.
Her sigh was heartbreaking.
The heartrending words of Rabin's granddaughter.
grievous, heartbreaking, heartrending

ಕಷ್ಟಕರವಾದ   ಕ್ರಿಯಾವಿಶೇಷಣ

అర్థం : ಕಷ್ಟದ ಜೊತೆ

ఉదాహరణ : ಕಠಿಣವಾಗಿ ಈ ಕಾರ್ಯ ಸಮಾಪ್ತಿಯಾಯಿತು.

పర్యాయపదాలు : ಕಠಿಣದ, ಕಠಿಣವಾಗಿ, ಕಠಿಣವಾದ, ಕಷ್ಟಕರವಾಗಿ, ಕಷ್ಟದ


ఇతర భాషల్లోకి అనువాదం :

कठिनाई के साथ।

कठिनतः यह कार्य समाप्त हो गया।
कठिनतः, कठिनाई से, जैसे तैसे, नीठि, बमुश्किल, मुश्किल से

Slowly and with difficulty.

Prejudices die hard.
He was so dizzy he could hardly stand up straight.
hard, hardly