అర్థం : ಮೃತ ಶರೀರಕ್ಕೆ ಜೀವನ್ನು ಬರಿಸುವುದು
ఉదాహరణ :
ಕಥೆಯ ಅಂತ್ಯದಲ್ಲಿ ಮಹಾತ್ಮಾಜೀಯವರು ಸತ್ತ ವ್ಯಕ್ತಿಯನ್ನು ಬದುಕಿಸಿದರು.
పర్యాయపదాలు : ಬದುಕಿಸು, ರಕ್ಷಿಸು
ఇతర భాషల్లోకి అనువాదం :
मृत शरीर में जान डालना।
कहानी के अंत में महात्माजी ने मरे व्यक्ति को जीवित किया।అర్థం : ವಿಪತ್ತು ಅಥವಾ ಕಷ್ಟಕ್ಕೆ ಸಿಲುಕದಂತೆ ಮಾಡುವುದು
ఉదాహరణ :
ಕಾವಲುಗಾರ ಕಳ್ಳರಿಂದ ಹಳ್ಳಿಯವರನ್ನು ರಕ್ಷಿಸಿದನು.
ఇతర భాషల్లోకి అనువాదం :
विपत्ति या कष्ट आदि में न पड़ने देना।
चौकीदार ने चोरों से गाँववालों को बचाया।Shield from danger, injury, destruction, or damage.
Weatherbeater protects your roof from the rain.అర్థం : ನಷ್ಟ ಅಥವಾ ಅಂತ್ಯ ಅಥವಾ ಭಂಗವಾಗುವುದರಿಂದ ರಕ್ಷಿಸುವ ಅಥವಾ ಸುರಕ್ಷಿತವಾಗಿರುವ ಇಡುವ ಪ್ರಕ್ರಿಯೆ
ఉదాహరణ :
ಮನೆಯ ಶಾಂತಿಯನ್ನು ಕಾಡುವುದು.
పర్యాయపదాలు : ರಕ್ಷಿಸು
ఇతర భాషల్లోకి అనువాదం :
* नष्ट या अंत या भंग होने से बचाना या सुरक्षित रखना।
घर की शांति को बनाए रखिए।అర్థం : ಕಷ್ಟ ಅಥವಾ ಸಂಕಟದಿಂದ ಯಾರನ್ನಾದರೂ ಮುಕ್ತಗೊಳಿಸುವ ಪ್ರಕ್ರಿಯೆ
ఉదాహరణ :
ಈ ಕಷ್ಟದಿಂದ ನನ್ನನ್ನು ಪಾರು ಮಾಡಿದ್ದಕ್ಕೆ ನಿಮಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು.
పర్యాయపదాలు : ಪಾರು ಮಾಡು, ಪಾರುಮಾಡು, ಮುಕ್ತರಾಗು, ಮುಕ್ತಿಗೊಳಿಸು, ರಕ್ಷಿಸು
ఇతర భాషల్లోకి అనువాదం :
कष्ट या संकट से किसी को उबारना या मुक्त करना।
इस मुसीबत से आपने ही मुझे तारा है, मैं आपका बहुत आभारी हूँ।