సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು
ఉదాహరణ : ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.
పర్యాయపదాలు : ಕಾಲಿನ ಕಡಗ, ಕಾಲಿನ ಬಳೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ಕಿರುಗೆಜ್ಜೆ, ನೂಪುರ, ಪೈಜಾಣ
ఇతర భాషల్లోకి అనువాదం :हिन्दी English
एक प्रकार का आभूषण जो स्त्रियाँ पैरों में पहनती हैं।
An ornament worn around the ankle.
అర్థం : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
ఉదాహరణ : ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
పర్యాయపదాలు : ಕಿರುಗಂಟೆ, ಗೆಜ್ಜೆ, ನೂಪುರ
ఇతర భాషల్లోకి అనువాదం :हिन्दी
पैरों में पहनने का स्त्रियों का एक गहना।
ఆప్ స్థాపించండి