అర్థం : ವಾಹನಗಳು ಓಡಾಡುವ ದಾರಿಯ ಎರಡೂ ಪಕ್ಕದಲ್ಲಿ ಪಾದಚಾರಿಗಳಿಗಾಗಿ ನಿರ್ಮಿಸುವ ಹಾದಿ
ఉదాహరణ :
ವಾಹಾನಾಘಾತದಿಂದ ಬಚಾವಾಗಲು ಪಾದಚಾರಿಗಳು ಕಾಲುದಾರಿಯನ್ನು ಉಪಯೋಗಿಸಬೇಕು.
పర్యాయపదాలు : ಕಾಲುಹಾದಿ, ಪಾದಾಚಾರಿ ರಸ್ತೆ, ಫುಟ್ಪಾತ್
ఇతర భాషల్లోకి అనువాదం :
అర్థం : ಕಾಡು ಅಥವಾ ಹೊಲಗಳಲ್ಲಿ ಇರುವ ಚಿಕ್ಕದಾದ ರಸ್ತೆ ಜನರ ಓಡಾಡುವಿಕೆಯಿಂದ ಆಗಿರುವಂತಹದ್ದು
ఉదాహరణ :
ಅವಳು ಕಾಲುದಾರಿಯಲ್ಲಿ ತನ್ನ ಗಂಡನಿಗೆ ಬುತ್ತಿಯನ್ನು ತೆಗೆದುಕೊಂಡು ಹೋಗುತ್ತಿದ್ದಾಳೆ.
ఇతర భాషల్లోకి అనువాదం :