పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಾಳು అనే పదం యొక్క అర్థం.

ಕಾಳು   ನಾಮಪದ

అర్థం : ಸಂತಾನೋತ್ಪತ್ತಿ ಮಾಡುವ ಅಥವಾ ಅಂಥದ್ದೇ ಇನ್ನೊಂದು ಸಸ್ಯ ಹುಟ್ಟಿಸುವ ಶಕ್ತಿಯಿರುವ ಕಾಳು

ఉదాహరణ : ರೈತನು ಹೊಲದಲ್ಲಿ ಗೋಧಿಯ ಬೀಜವನ್ನು ಬಿತ್ತುತ್ತಿದ್ದಾನೆ

పర్యాయపదాలు : ಬೀಜ


ఇతర భాషల్లోకి అనువాదం :

फूलवाले पौधों या अनाजों के वे दाने अथवा वृक्षों के फलों की वे गुठलियाँ जिनसे वैसे ही नये पौधे, अनाज या वृक्ष उत्पन्न होते हैं।

किसान खेत में गेहूँ के बीज बो रहा है।
बीज, बीया, वीज

A mature fertilized plant ovule consisting of an embryo and its food source and having a protective coat or testa.

seed

అర్థం : ಒಂದು ಧಾನ್ಯ ಅದರ ಸಿಪ್ಪೆಯ ಸಹಿತವಾಗಿ ಅಕ್ಕಿಯಾಗುತ್ತದೆ

ఉదాహరణ : ಆ ವಖಾರ ಅಥವಾ ಕಣಜವು ಧಾನ್ಯದಿಂದ ತುಂಬಿದೆ.

పర్యాయపదాలు : ಕಾಳುಕಡ್ಡಿ, ಧಾನ್ಯ, ಭತ್ತ


ఇతర భాషల్లోకి అనువాదం :

एक अनाज जो छिलके सहित चावल होता है।

यह बखार धान से भरा हुआ है।
धान, धान्य, धान्यक, धान्योत्तम, शालि, हैमन

Rice in the husk either gathered or still in the field.

paddy

అర్థం : ಕೆಲಸ ಮೊದಲಾದವುಗಳಿಗೆ ಪ್ರೇರಣೆಯನ್ನು ನೀಡುವುದು ಅಥವಾ ಭಾವ ಯಾವುದಾದರು ಕಾರಣವಶದಿಂದಾಗಿ ಉತ್ಪನ್ನವಾಗಿರುವುದು

ఉదాహరణ : ಮನೋಹರನ ವ್ಯವಹಾರ ಶೀಲಾಳ ಮನಸ್ಸಿನಲ್ಲಿ ಜುಗುಪ್ಸೆಯ ಬೀಜ ಬಿತ್ತಿತ್ತು.

పర్యాయపదాలు : ಬೀಜ


ఇతర భాషల్లోకి అనువాదం :

वह जो किसी काम आदि के लिए प्रेरणा दे या वह भाव आदि जो किसी कारणवश उत्पन्न हो।

मनोहर के व्यवहार ने शीला के मन में घृणा के बीज बो दिए।
बीज

Anything that provides inspiration for later work.

germ, seed, source

అర్థం : ಪಶು-ಪಕ್ಷಿಗಳಿಗೆ ಹಾಕುವ ತಿನಿಸು

ఉదాహరణ : ಅವನು ಕೋಳಿಗೆ ಕಾಳು ಹಾಕುತ್ತಿದ್ದಾನೆರೈತನು ಎತ್ತಿಗೆ ಬೂಸಾ ತರಲು ಹೋಗಿದ್ದಾನೆ.

పర్యాయపదాలు : ಬೂಸಾ


ఇతర భాషల్లోకి అనువాదం :

पशु-पक्षियों को दी जाने वाली खाद्य वस्तु।

वह मुर्गी को चारा डाल रहा है।
किसान बैलों के लिए चारा लाने गया है।
चारा

Food for domestic livestock.

feed, provender

అర్థం : ಮಾವಿನ ವಾಟೆಯ ಒಳಗಿರುವ ಬೀಜ

ఉదాహరణ : ಮಗು ಮಾವಿನ ವಾಟೆಯನ್ನು ಮುರಿದು ಅದರ ಒಳಗಿನ ಬೀಜವನ್ನು ತೆಗೆಯುತ್ತಿದೆ.

పర్యాయపదాలు : ಬಿತ್ತನೆ, ಬೀಜ


ఇతర భాషల్లోకి అనువాదం :

आम की गुठली के अंदर की गिरी।

बच्चा आम की गुठली को तोड़कर बिजली निकाल रहा है।
बिजली

అర్థం : ಯಾವುದಾದರು ಹಣ್ಣು ಅಥವಾ ಧಾನ್ಯದ ಚಿಕ್ಕದಾದ, ದುಂಡಾಗಿರುವ ಖಾದ್ಯವಸ್ತು

ఉదాహరణ : ಮಗು ತುಂಬಾ ಇಷ್ಟದಿಂದ ದಾಳಿಂಬೆಯ ಕಾಳುಗಳನ್ನು ತಿನ್ನುತ್ತಿದೆ.

పర్యాయపదాలు : ಬೀಜ


ఇతర భాషల్లోకి అనువాదం :

कोई छोटी वस्तु विशेषकर गोलाकार।

बच्चा बड़े प्रेम से अनार के दाने खा रहा है।
दाना

అర్థం : ಸಂತಾನೋತ್ಪತ್ತಿ ಮಾಡುವ, ಮುಖ್ಯವಾಗಿ ಅಂಥದ್ದೇ ಇನ್ನೊಂದು ಸಸ್ಯ ಹುಟ್ಟಿಸುವ ಶಕ್ತಿಯಿರುವ, ಕಾಳಿನ ರೂಪದಲ್ಲಿರುವ ಭಾಗ

ఉదాహరణ : ಮೊದಲ ಮಳೆಗೆ ರೈತರು ಬೀಜ ಬಿತ್ತಿದ್ದಾರೆ.

పర్యాయపదాలు : ಧಾನ್ಯ, ಬೀಜ


ఇతర భాషల్లోకి అనువాదం :

अनाज का वह खंड जो उससे अलग हो गया हो।

शिकारी ने पेड़ के नीचे दाने बिखेर दिये।
अनाज कण, दाना

A single whole grain of a cereal.

A kernel of corn.
kernel